Widgets Magazine
Widgets Magazine

ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿದ್ದು ತಪ್ಪಾ?: ಸಿಎಂ ವಿರುದ್ಧ ಬಿಎಸ್‌ವೈ ವಾಗ್ದಾಳಿ

ಬೆಂಗಳೂರು, ಸೋಮವಾರ, 17 ಜುಲೈ 2017 (15:20 IST)

Widgets Magazine

ಪರಪ್ಪನ ಅಗ್ರಹಾರ ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿರುವುದು ತಪ್ಪಾ? ತಮಿಳುನಾಡಿನ ಎಐಎಢಿಎಂಕೆ ನಾಯಕಿ ಶಶಿಕಲಾಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ವರದಿ ಸಲ್ಲಿಸಿರುವುದು ತಪ್ಪಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ನೋಡಿ ಕಣ್ಣುಮುಚ್ಚಿಕೊಂಡಿರಬೇಕಾಗಿತ್ತಾ? ಸತ್ಯ ವರದಿ ಮಾಡಿದ್ದಕ್ಕೆ ವರ್ಗಾವಣೆ ಶಿಕ್ಷೆ ಎನ್ನುವುದಾದರೇ ಮುಂದೆ ಯಾವ ಅಧಿಕಾರಿಯೂ ಪ್ರಾಮಾಣಿಕವಾಗಿ ವರದಿ ನೀಡುವುದಿಲ್ಲ ಎಂದು ಕಿಡಿಕಾರಿದ್ದಾರೆ. 
 
ರಾಜ್ಯ ಸರಕಾರ ಪ್ರಾಮಾಣಿಕ ಅಧಿಕಾರಿಗೆ ವರ್ಗಾವಣೆ ಮಾಡಿ ನಿಷ್ಠಾವಂತ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿದೆ ಎಂದು ಗುಡುಗಿದ್ದಾರೆ. 
 
ಸರಕಾರ ಪ್ರಾಮಾಣಿಕರಿಗೆ ಶಿಕ್ಷೆ ಕೊಟ್ಟು ಭ್ರಷ್ಟರಿಗೆ ರಕ್ಷಣೆ ಕೊಡುತ್ತಿದೆ. ಇಂತಹ ಸರಕಾರಕ್ಕೆ ಜನತೆಯೇ ಮುಂದೆ ತಕ್ಕ ಶಿಕ್ಷೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಂದು ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಡಿ.ರೂಪಾ ಪರಪ್ಪನ ಅಗ್ರಹಾರ ಜೈಲು ಯಡಿಯೂರಪ್ಪ ಶಶಿಕಲಾ Yeddyurappa Sasikala D.roopa Parappana Agrahar Jail

Widgets Magazine

ಸುದ್ದಿಗಳು

news

`ಒಂದು ದಿನವಾದರೂ ನನ್ನನ್ನ ಜೈಲಿಗೆ ಹಾಕಲು ನಿರ್ಧರಿಸಿದ್ದರು’

ವಿಪಕ್ಷಗಳನ್ನ ಹತ್ತಿಕ್ಕಲು ರಾಜ್ಯ ಸರ್ಕಾರ ಪೊಲೀಸರನ್ನ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ. ...

`ಒಂದು ದಿನವಾದರೂ ನನ್ನನ್ನ ಜೈಲಿಗೆ ಹಾಕಲು ನಿರ್ಧರಿಸಿದ್ದರು.

ವಿಪಕ್ಷಗಳನ್ನ ಹತ್ತಿಕ್ಕಲು ರಾಜ್ಯ ಸರ್ಕಾರ ಪೊಲೀಸರನ್ನ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ. ...

news

ಚೀನಾ ಸೇನೆಯಿಂದ ಭಾರತಕ್ಕೆ ಮತ್ತೊಂದು ಬೆದರಿಕೆ..! ಯುದ್ಧಕ್ಕೆ ನಿಂತೇಬಿಡುತ್ತಾ ಚೀನಾ..?

ದೊಕ್ಲಾಮ್ ವಿಚಾರವಾಗಿ ಭಾರತವನ್ನ ಮಣಿಸಲು ತಂತ್ರ ಮಾಡುತ್ತಿರುವ ನೆರೆಯ ಚೀನಾ ರಾಷ್ಟ್ರ ಪ್ರತ್ಯಕ್ಷ ಶೂಟಿಂಗ್ ...

news

ಕೂಡಲೇ ಡಿಐಜಿ ರೂಪಾ ವರ್ಗಾವಣೆ ರದ್ದುಗೊಳಿಸಿ: ಈಶ್ವರಪ್ಪ ಕಿಡಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳನ್ನು ಬಯಲಿಗೆಳೆದಿದ್ದ ಡಿಐಜಿ ರೂಪಾ ಅವರ ವರ್ಗಾವಣೆಯನ್ನು ...

Widgets Magazine Widgets Magazine Widgets Magazine