ಸಿಎಂ ಸಿದ್ದರಾಮಯ್ಯರಂತೆ ನಿದ್ರೆಗೆ ಜಾರಿದ ಯಡಿಯೂರಪ್ಪ

ಬೆಂಗಳೂರು, ಶನಿವಾರ, 7 ಅಕ್ಟೋಬರ್ 2017 (17:53 IST)

Widgets Magazine

ಕಾರ್ಯಕ್ರಮಗಳಲ್ಲಿ ನಿದ್ರೆಗೆ ಜಾರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಕೂಡಾ ವೇದಿಕೆಯಲ್ಲಿಯೇ ನಿದ್ರೆಗೆ ಜಾರಿರುವುದು ಅಚ್ಚರಿ ಮೂಡಿಸಿತು.
ಬಿಜೆಪಿ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಭಾಷಣ ಮಾಡುತ್ತಿದ್ದರೆ, ಅದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಯಡಿಯೂರಪ್ಪ ನಿದ್ರಾದೇವಿಗೆ ಶರಣಾಗಿದ್ದರು ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಪದೇ ಪದೇ ವೇದಿಕೆಗಳಲ್ಲಿ ನಿದ್ರೆಗೆ ಜಾರುತ್ತಿರುವ ಬಗ್ಗೆ ಬಿಜೆಪಿ ಮುಖಂಡರು ವ್ಯಾಪಕವಾಗಿ ಟೀಕಿಸುತ್ತಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೇ ನಿದ್ರೆಗೆ ಜಾರಿರುವುದು ಬಿಜೆಪಿ ಮುಖಂಡರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
 
ಬಿಜೆಪಿ ಮುಖಂಡರು ಯಡಿಯೂರಪ್ಪ ನಿದ್ರೆಗೆ ಜಾರಿರುವ ಬಗ್ಗೆ ಏನು ಹೇಳ್ತಾರೆ ಎಂದು ಕಾಂಗ್ರೆಸ್ ಮುಖಂಡರು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಪ್ರಾಪ್ತಳ ಮೇಲೆ ರೇಪ್: ಆರೋಪಿಗಳಿಗೆ 24 ವರ್ಷ ಜೈಲು ಶಿಕ್ಷೆ

ಮೈಸೂರು: ಕಳೆದ 2012 ರಲ್ಲಿ ಅಪ್ರಾಪ್ತಳ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 20 ...

news

ಸೋನಿಯಾ ಗಾಂಧಿ ಬಿಜೆಪಿಗೆ ಬಂದ್ರೂ ಸ್ವಾಗತ: ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಯಾರೇ ಬಂದರೂ ಸ್ವಾಗತಿಸುತ್ತೇವೆ. ಕಾಂಗ್ರೆಸ್ ...

news

ಅಕ್ರಮ ಭೂಮಿ ಮಂಜೂರಾತಿ: ಸಿಎಂ ಪುತ್ರ ಡಾ.ಯತೀಂದ್ರ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರಕಾರ ಅಕ್ರಮವಾಗಿ ತಮ್ಮ ಕಂಪೆನಿಗೆ ಭೂಮಿ ಮಂಜೂರಾತಿ ಮಾಡಿದೆ ಎನ್ನುವ ಬಿಜೆಪಿ ...

news

ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಇಲ್ಲ ಸಲ್ಲದ ...

Widgets Magazine