ಯಡಿಯೂರಪ್ಪನವರಿಗೆ ಕೈ ಕೊಟ್ಟ ಬಲಗೈ ಬಂಟ

ಬೆಂಗಳೂರು, ಮಂಗಳವಾರ, 23 ಜನವರಿ 2018 (10:31 IST)

ಬೆಂಗಳೂರು: ಚುನಾವಣೆಗೆ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಆಪ್ತ ಬಂಟನಿಂದಲೇ ಶಾಕ್ ಸಿಕ್ಕಿದೆ.
 

ಕೆಜೆಪಿ ಪಕ್ಷ ಸ್ಥಾಪಿಸಿದ್ದಾಗ ಜತೆಯಲ್ಲಿದ್ದ ಯಡಿಯೂರಪ್ಪ ಆಪ್ತ ಇದೀಗ ಯಡಿಯೂರಪ್ಪನವರಿಗೇ ಕೈಕೊಟ್ಟು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
 
ಬೆಂಗಳೂರಿನ ಪದ್ಮನಾಬ ನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಪಕ್ಷದ ನಾಯಕರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದಾರೆ. ಕೆಜೆಪಿಯಲ್ಲಿದ್ದಾಗ ಮಂಜುನಾಥ ಗೌಡ ತೀರ್ಥಹಳ್ಳಿಯಲ್ಲಿ ಚುನಾವಣೆಗೆ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋತಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಂಟ್ವಾಳದಲ್ಲಿ ಚುನಾವಣೆಯ ವಿಷಯ ಅಲ್ಲಾ, ರಾಮ ಎಂದ ಬಿಜೆಪಿ ಶಾಸಕ

ಮುಂಬರುವ ವಿಧಾನಸಭೆ ಚುನಾವಣೆ ವಿಷಯ ಬಂ‌ಟ್ಟಾಳದಲ್ಲಿ ಅಲ್ಲ ಮತ್ತು ರಾಮ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ...

news

ಗರಂ ಆಗಿದ್ದ ಸಾರಿಗೆ ಸಚಿವ ಮುಚ್ಚೋ ಬಾಯಿ ಎಂದ

ಮಂಡ್ಯದ ಮದ್ದೂರಿನ ಕೊಪ್ಪ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆಗೆ ಬಂದಿದ್ದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ...

news

ಕಾರಿನಿಂದ ಹೊರಗೆಳೆದು ಗಂಡ, ಅತ್ತೆ-ಮಾವನೆದುರೇ ಮಹಿಳೆಯ ಮೇಲೆ ಅತ್ಯಾಚಾರ

ನವದೆಹಲಿ: ಚಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಕುಟುಂಬದವರ ಎದುರೇ ಮಹಿಳೆಯ ಮೇಲೆ ಸಾಮೂಹಿಕ ...

news

ಇವರ ಹೆಡೆಮುರಿ ಕಟ್ಟಲೂ ಸಿದ್ಧರಂತೆ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕನ್ನಡ ಭಾಷಾ ಪ್ರೇಮ ಮೆರೆದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ...

Widgets Magazine
Widgets Magazine