Widgets Magazine
Widgets Magazine

ಯಡಿಯೂರಪ್ಪ ಮನೆಯಿಂದ ಹೊರಬರುವಂತಿಲ್ಲ!

ಬೆಂಗಳೂರು, ಮಂಗಳವಾರ, 5 ಸೆಪ್ಟಂಬರ್ 2017 (10:37 IST)

Widgets Magazine

ಬೆಂಗಳೂರು: ಹಿಂದೂ ಸಂಘಟನೆಗಳ ಹತ್ಯೆ ಖಂಡಿಸಿ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಹೊರಟಿರುವ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ತಡೆ ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕ ಯಡಿಯೂರಪ್ಪ ಮನೆಯಿಂದ ಹೊರಬರದಂತೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.


 
ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪ ಮನೆಯ ಮುಂದೆ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಯಡಿಯೂರಪ್ಪ ಮನೆಯಿಂದ ಹೊರಬಂದರೆ ಬಿಜೆಪಿ ಕಾರ್ಯಕರ್ತರ ಹೋರಾಟ ತೀವ್ರಗೊಳ್ಳುತ್ತದೆ ಎಂಬ ಕಾರಣಕ್ಕೆ ಅವರಿಗೆ ಒಂದು ರೀತಿಯಲ್ಲಿ ದಿಗ್ಭಂಧನ ವಿಧಿಸಲಾಗಿದೆ.
 
ಇನ್ನೊಂದೆಡೆ ರ್ಯಾಲಿ ನಡೆಸಲು ಅಡ್ಡಿಪಡಿಸುತ್ತಿರುವ ಪೊಲೀಸರು ಮತ್ತು ಸರ್ಕಾರದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
 
ಇದನ್ನೂ ಓದಿ.. ಇನ್ನೊಬ್ಬ ಸ್ಯಾಂಡಲ್ ವುಡ್ ನಟಿ ರಹಸ್ಯ ಮದುವೆ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬ್ರಿಕ್ಸ್ ಶೃಂಗಸಭೆಯಲ್ಲಿಂದು ಭಾರತ-ಚೀನಾ ಪ್ರಧಾನಿಗಳ ಮಾತುಕತೆ

ಕಳೆದ ಏಳೆಂಟು ದಿನಗಳಿಂದ ಭಾರತದ ರಾಜತಾಂತ್ರಿಕ ವ್ಯವಹಾರದಲ್ಲಿ ಅತ್ಯುತ್ತಮ ಸಾಧನೆ ಕಂಡಿದೆ. ಆಗಸ್ಟ್ 28ರಂದು ...

news

ಶಾಂತಿ ಕದಡಿದರೆ ಕಠಿಣ ಕ್ರಮ: ಬಿಜೆಪಿಗೆ ಸಿಎಂ, ಗೃಹ ಸಚಿವರ ಎಚ್ಚರಿಕೆ

ಬಿಜೆಪಿ ರಾಜಕೀಯ ಉದ್ದೇಶದಿಂದ ಬೈಕ್ ಜಾಥಾ ಹಮ್ಮಿಕೊಂಡಿದೆ. ಇದೀಗ ತಾನೆ ಶಾಂತಿ ನೆಲೆಸುತ್ತಿರುವ ...

news

ಡೇರಾ ಬಾಬಾನ ಆಶ್ರಮದಲ್ಲಿ ತಡಕಾಡಿದ ಪೊಲೀಸರಿಗೆ ಕಾದಿತ್ತು ಶಾಕ್!

ನವದೆಹಲಿ: ಬಾಬಾ ರಾಮ್ ರಹೀಂ ಸಿಂಗ್ ಬಂಧನದ ನಂತರ ಡೇರಾ ಸಂಘಟನೆ ಕೇಂದ್ರಕ್ಕೆ ಸರ್ಚಿಂಗ್ ಗೆಂದು ಬಂದ ...

news

ಪ್ರಧಾನಿ ವಿರುದ್ಧ ಹೊಸ ಆರೋಪ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿರುವ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ...

Widgets Magazine Widgets Magazine Widgets Magazine