Widgets Magazine

ಗುಟ್ಟು ಬಿಟ್ಟು ಕೊಡದ ಯಡಿಯೂರಪ್ಪ

ಬೆಂಗಳೂರು, ಶನಿವಾರ, 11 ನವೆಂಬರ್ 2017 (09:27 IST)

Widgets Magazine

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನ ಮಾನ ಸಿಗದೆ ಅಸಮಾಧಾನಗೊಂಡಿರುವ ಇಬ್ಬರು ಶಾಸಕರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ಬಿಜೆಪಿ ಯಶಸ್ವಿಯಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ರಾಜ್ಯಾಧ್ಯಕ್ಷ ಗುಟ್ಟು ಬಿಟ್ಟುಕೊಟ್ಟಿಲ್ಲ.


 
ಶಾಸಕರಾದ ಡಾ. ಎ.ಬಿ ಮಾಲಕರೆಡ್ಡಿ ಮತ್ತು ಮಾಲೀಕಯ್ಯ ಗುತ್ತೇದಾರ್ ಅವರನ್ನು ಬಿಜೆಪಿಗೆ ಸೆಳೆಯಲು ತಂತ್ರ ರೂಪಿಸಲಾಗಿದೆ ಎನ್ನಲಾಗಿದೆ. ಮಂತ್ರಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಈ ಇಬ್ಬರೂ ಶಾಸಕರು ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
 
ಇದೀಗ ಬಿಜೆಪಿ ಇವರನ್ನು ಆಹ್ವಾನಿಸಿದ್ದು, ಡಿಸೆಂಬರ್ ನಲ್ಲಿ ಅಧಿಕೃತವಾಗಿ ಪಕ್ಷ ಸೇರಲು ಸೂಚಿಸಿದೆ ಎನ್ನಲಾಗಿದೆ. ಆದರೆ ಬಿಜೆಪಿಯಿಂದ ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಬಂದಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಟಿಟಿವಿ ದಿನಕರನ್ ತೋಟದ ಮನೆಯಲ್ಲಿ ರಹಸ್ಯ ಕೋಣೆಗಳು ಪತ್ತೆ!

ಚೆನ್ನೈ: ಜಯಾ ಟಿವಿ ಮತ್ತು ಶಶಿಕಲಾ ನಟರಾಜನ್ ಆಪ್ತರ ಮನೆ, ಕಚೇರಿಗಳ ಮೇಲೆ ಇಂದೂ ಕೂಡಾ ಐಟಿ ದಾಳಿ ...

news

ಜಯಾ ಟಿವಿ ಮೇಲೆ ದಾಳಿಗೆ ಐಟಿ ಅಧಿಕಾರಿಗಳು ಬಂದಿದ್ದು ಹೇಗೆ ಗೊತ್ತಾ?!

ಚೆನ್ನೈ: ಜಯಾ ಟಿವಿ ಮತ್ತು ಶಶಿಕಲಾ ದಿನಕರನ್ ಆಪ್ತರಿಗೆ ಸಂಬಂಧಪಟ್ಟ ಆಸ್ತಿ ಪಾಸ್ತಿ ಮೇಲೆ ಐಟಿ ಅಧಿಕಾರಿಗಳು ...

news

ಪ್ರಧಾನಿ ಮೋದಿಗೆ ದೊಡ್ಡಣ್ಣ ಕೊಟ್ಟ ಶಹಬ್ಬಾಶ್ ಗಿರಿ!

ನ್ಯೂಯಾರ್ಕ್: ಭಾರತದ ಪ್ರಧಾನಿ ಮೋದಿ ಮೇಲೆ ದೊಡ್ಡಣ್ಣ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಗಳಿಕೆ ...

news

ಕೊನೆಗೂ ಕಿಂಚಿತ್ತು ಕರುಣೆ ತೋರಿದ ಪಾಕ್!

ಕರಾಚಿ: ಭಯೋತ್ಪಾದನೆ ಆರೋಪದಲ್ಲಿ ಪಾಕ್ ಜೈಲಿನಲ್ಲಿ ಬಂಧಿಯಾಗಿರುವ ಭಾರತದ ಮಾಜಿ ನೌಕಾ ದಳದ ಅಧಿಕಾರಿ ...

Widgets Magazine Widgets Magazine