Widgets Magazine
Widgets Magazine

ಯೋಗಿ ಆದಿತ್ಯನಾಥ್‌ ಜಂಗಲ್ ರಾಜ್ ಸರಿಮಾಡಲಿ– ಸಿದ್ದರಾಮಯ್ಯ

ಬೆಂಗಳೂರು, ಭಾನುವಾರ, 7 ಜನವರಿ 2018 (20:41 IST)

Widgets Magazine


ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊದಲು ಜಗಂಲ್ ರಾಜ್ ಸರಿಮಾಡಲಿ ಎಂದು ಮುಖ್ಯಮಂತ್ರಿ ಅವರು ಯೋಗಿ ಆದಿತ್ಯನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಟ್ವಿಟ್ ಮಾಡಿರುವ ಅವರು, ಉತ್ತರ ಪ್ರದೇಶದ ಜಂಗಲ್ ರಾಜ್‌ನ್ನು ಸರಿಮಾಡಿ, ಆಸ್ಪತ್ರೆಯಲ್ಲಿ ಸಾಯುತ್ತಿರುವ ಮಕ್ಕಳನ್ನು ಉಳಿಸಲಿ. ನಂತರ ಬುದ್ದಿ ಹೇಳುವುದು ಮಾಡಲಿ ಎಂದು ಹೇಳಿದ್ದಾರೆ.
 
ಸೋಲಿನ ಭಯದಿಂದ ಬಿಜೆಪಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿದ್ದು, ನಾಡಿನ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಭಾವನಾತ್ಮಕ ಮೋಸಮಾಡಲು ರಾಜ್ಯಕ್ಕೆ ಮೋದಿ, ಅಮಿತ್ ಶಾ– ಮೊಯ್ಲಿ

ರಾಜ್ಯದ ಜನರನ್ನು ಭಾವನಾತ್ಮಕ ಮೋಸ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ...

news

ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರೇ ಕಾರಣ– ರಾಮಲಿಂಗಾರೆಡ್ಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾದ ಹಿಂಸಾಚಾರಕ್ಕೆ ಅಲ್ಲಿನ ರಾಜಕೀಯ ಪಕ್ಷಗಳ ಮುಖಂಡರು ಕಾರಣ ಎಂದು ...

news

ಚುನಾವಣೆ ಪ್ರಣಾಳಿಕೆಗೆ ಅಂತಿಮ ಸ್ವರೂಪ– ವೀರಪ್ಪ ಮೊಯ್ಲಿ

ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಗೆ ಇದೇ ತಿಂಗಳ ಅಂತ್ಯದಲ್ಲಿ ಅಂತಿಮ ...

news

ಸರಣಿ ಕೊಲೆಗಳಿಗೆ ಸರ್ಕಾರದ ವೈಫಲ್ಯ ಕಾರಣ– ದೇವೇಗೌಡ

ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯಲು ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ...

Widgets Magazine Widgets Magazine Widgets Magazine