ಪ್ರೀತ್ಸೆ ಪ್ರೀತ್ಸೆ ಎಂದು ಕಾಡಿ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್

ಬೆಂಗಳೂರು, ಸೋಮವಾರ, 10 ಏಪ್ರಿಲ್ 2017 (14:12 IST)

Widgets Magazine

ಕಾಲೇಜು ವಿದ್ಯಾರ್ಥಿನಿಗೆ ಪ್ರತಿನಿತ್ಯ ಪ್ರೀತ್ಸೆ ಪ್ರೀತ್ಸೆ ಎಂದು ಕಾಡುತ್ತಿದ್ದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದಿರುವುದು ಕಂಡು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
 
ಮನೆಯಲ್ಲಿ ಏಕಾಂಗಿಯಾಗಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ ಪರಾರಿಯಾಗುವ ಸಂದರ್ಭದಲ್ಲಿ ಮನೆಯೊಳಗೆ ಬಂದ ವಿದ್ಯಾರ್ಥಿನಿಯ ತಾಯಿಯನ್ನು ದೂಡಿ ಪರಾರಿಯಾಗಿದ್ದಾನೆ.
 
ವಿದ್ಯಾರ್ಥಿನಿಯ ಪೋಷಕರು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ಆರೋಪಿಯ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
 
ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು ಅತ್ಯಾಚಾರವೆಸಗಿರುವುದು ಸಾಬೀತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೋದಿಯನ್ನು ನಂಬಿ ಹೋದ್ರೆ 4 ಮತ ಬರಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ನಂಬಿದರೆ ನಾಲ್ಕು ಮತಗಳು ದೊರೆಯುವುದಿಲ್ಲ ಎಂದು ಜೆಡಿಎಸ್ ...

news

ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿದ್ದೇ ಯಡಿಯೂರಪ್ಪ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿರುವುದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ. ಅವರು ...

news

18 ಕೋಟಿಗೆ ಕನ್ಯತ್ವ ಮಾರಿಕೊಂಡ ಯುವತಿ..!

ಜಗತ್ತು ಬದಲಾದಂತೆ ಹಣ ಮಾಡುವ ಮಾರ್ಗಗಳೂ ಬದಲಾಗುತ್ತಿವೆ, ಕೆಲವರು ತಮ್ಮ ಆದ಻ಯದ ಶೈಲಿಯಿಂದ ಜಗತ್ತನ್ನೇ ...

news

ಇಬ್ಬರು ಮಾಜಿ ಶಾಸಕರು ಜೆಡಿಎಸ್‌ಗೆ ಸೇರ್ಪಡೆ

ಮಂಡ್ಯ: ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಇಂದು ಜೆಡಿಎಸ್ ಪಕ್ಷಕ್ಕೆ ...

Widgets Magazine