ಜಮೀರ್ ಅಹ್ಮದ್ ವಿರುದ್ಧ ಜಿ.ಪರಮೇಶ್ವರ್‌ಗೆ ದೂರು

ಬೆಂಗಳೂರು, ಬುಧವಾರ, 17 ಮೇ 2017 (15:37 IST)

Widgets Magazine

ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿ ಎಂದು ಸ್ವಯಂಘೋಷಿಸಿಕೊಂಡು ರಾಜಾರೋಷವಾಗಿ ತಿರುಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ಗೆ ದೂರು ನೀಡಲಾಗಿದೆ.
 
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಕೂಡಾ ಪಡೆಯದೇ ಚಾಮರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಎಂದು ಜಮೀರ್ ಘೋಷಿಸಿಕೊಂಡಿದ್ದಾರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಜಮೀರ್ ಅಹ್ಮದ್ ಜೆಡಿಎಸ್ ಪಕ್ಷವನ್ನು ತೊರೆದಿಲ್ಲ,.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕೂಡಾ ಆಗಿಲ್ಲ. ಹಾಗಿದ್ದರೂ ಕಾಂಗ್ರೆಸ್ ಪಕ್ಷದ ಅಂತರಿಕ ವಿಚಾರದಲ್ಲಿ ಮೂಗು ತೂರಿಸುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
 
ಯುವಕಾಂಗ್ರೆಸ್ ಕಾರ್ಯಕರ್ತರ ದೂರು ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಯುವಕಾಂಗ್ರೆಸ್ ಪದಾಧಿಕಾರಿಗಳು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಕ್ರಮ ಮನೆ ಸಕ್ರಮಕ್ಕೆ ಸಂಪುಟ ಸಭೆ ಅಸ್ತು

ಬೆಂಗಳೂರು:ದಂಡ ವಿಧಿಸಿ ಅಕ್ರಮ ಮನೆ ಸಕ್ರಮಕ್ಕೆ ಇಂದು ನಡೆದ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.

news

ಜಂತಕಲ್ ಮೈನಿಂಗ್ ಪ್ರಕರಣ: ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಗೆ ಕೋರ್ಟ್ ...

news

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಮೃತದೇಹ ಪತ್ತೆ

ಲಕ್ನೋ: ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಅವರ ಮೃತದೇಹ ರಸ್ತೆಯಲ್ಲಿ ...

news

ನಾನು ಯಡಿಯೂರಪ್ಪ ಎರಡು ದೇಹ, ಒಂದೇ ಜೀವ: ಈಶ್ವರಪ್ಪ

ನಾನು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎರಡು ದೇಹ, ಒಂದೇ ಜೀವವಿದ್ದಂತೆ ಎಂದು ...

Widgets Magazine