ಅಪ್ರಾಪ್ತೆ ಮೇಲೆ ಯುವಕನಿಂದ ನಿರಂತರ ಅತ್ಯಾಚಾರ

ಬೆಂಗಳೂರು, ಶುಕ್ರವಾರ, 19 ಮೇ 2017 (19:56 IST)

Widgets Magazine
rape victim

ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
 
ಬೆಂಗಳೂರಿನ ರಾಜಗೋಪಾಲ್ ನಗರದಲ್ಲಿ ವಾಸವಾಗಿರುವ ಅಪ್ರಾಪ್ತೆಯ ಮೇಲೆ ವಿವಾಹವಾಗುವುದಾಗಿ ಭರವಸೆ ನೀಡಿ ಹಲವಾರು ಬಾರಿ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ. ಇದೀಗ ವಿವಾಹವಾಗಲು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆರೋಪಿ ಯುವಕನ ವಿರುದ್ಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
 
ಅತ್ಯಾಚಾರದ ಪ್ರಕರಣ ದಾಖಲಾಗುತ್ತಿದ್ದಂತೆ ಯುವಕ ನಾಪತ್ತೆಯಾಗಿದ್ದು, ಆತನ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಎಸ್‌ವೈ ಎಲ್ಲಿ ಬೇಕಾದ್ರೂ ಊಟ ಮಾಡ್ಲಿ, ದಲಿತರ ಮತಗಳು ಕಾಂಗ್ರೆಸ್‌ಗೆ

ಹಾವೇರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಊಟ ಮಾಡಲಿ. ಅಥವಾ ಬೇರೆ ಕಡೆ ಊಟ ...

news

ಉತ್ತರಪ್ರದೇಶ ಸಿಎಂಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಸಾವಿನ ಕುರಿತಂತೆ ತನಿಖೆ ನಡೆಸಿ ಎಂದು ...

news

ಕೋಮುವಾದಿಗಳಿಗೆ ಯಾವಾಗಲೂ ಕಾಮಲೆ ಕಣ್ಣು ಇರುತ್ತದೆ: ಸಿಎಂ

ಬೆಂಗಳೂರು: ಸರಕಾರ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುತ್ತಿದ್ದರೂ ವಿಪಕ್ಷಗಳು ಇಲ್ಲ ಸಲ್ಲದ ಆರೋಪಗಳನ್ನು ...

news

ಮಾಜಿ ಸಂಸದೆ ರಮ್ಯ ವಿರುದ್ಧ ಸದಾನಂದಗೌಡ ಕಿಡಿ

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕೆಲವರು ಹರಟೆಗಾಗಿ, ಬಾಯಿಚಪಲಕ್ಕಾಗಿ ಮಾತನಾಡಿದಲ್ಲಿ ಅಂತಹ ...

Widgets Magazine