ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ ನಿವಾಸದ ಮುಂದೆ ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ಅವರು ವಾಚ್ ಮೆನ್ ಆಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.