ಸಿಎಂ ಹೊಗಳುವ ಭರದಲ್ಲಿ ಜಮೀರ್ ಅಹ್ಮದ್ ಮಾಡಿದ ಯಡವಟ್ಟು..!

ಬೆಂಗಳೂರು, ಸೋಮವಾರ, 20 ನವೆಂಬರ್ 2017 (16:14 IST)

ಸಿಎಂ ಸಿದ್ದರಾಮಯ್ಯರನ್ನು ಹೊಗಳುವ ಭರದಲ್ಲಿ ಬಂಡಾಯ ಜೆಡಿಎಸ್ ಮುಖಂಡ ಜಮೀರ್ ಅಹ್ಮದ್ ನೀಡಿದ ಹೇಳಿಕೆ ನೆರೆದಿದ್ದ ಜನರಲ್ಲಿ ನಗೆಯ ಅಲೆ ಎಬ್ಬಿಸಿತು.
 
ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ಹಲವಾರು ಭಾಗ್ಯಗಳನ್ನು ಜನತೆಗೆ ನೀಡಿದ್ದಾರೆ. ಕ್ಷೀರ ಭಾಗ್ಯವಾಗಲಿ, ಶೀಲ ಭಾಗ್ಯವಾಗಲಿ ಇನ್ನು ಅನೇಕ ಭಾಗ್ಯಗಳನ್ನು ನೀಡಿದ್ದಾರೆ ಎಂದು ನೆರೆದಿದ್ದ ಜನತೆಯ ನಗುವಿಗೆ ಕಾರಣರಾದರು.
 
ಸಿಎಂ ಸಿದ್ದರಾಮಯ್ಯಗೆ ಯಾರೂ ಟಿಪ್ಪು ಜಯಂತಿ ಮಾಡುವಂತೆ ಹೇಳಿಲ್ಲ. ಆದರೆ,ತಾವಾಗಿಯೇ ಟಿಪ್ಪು ಜಯಂತಿ ಆಚರಿಸಿ ಮುಸ್ಲಿಂ ಸಮುದಾಯದ ಸಂತಸಕ್ಕೆ ಕಾರಣವಾಗಿದ್ದಾರೆ ಎಂದರು.
 
ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಮತ್ತೆ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ರಾಜ್ಯದ ಜನತೆಯ ಸೇವೆ ಸಲ್ಲಿಸಲಿದ್ದಾರೆ ಎಂದು ಜಮೀರ್ ಅಹ್ಮದ್ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಕಾಂಗ್ರೆಸ್ Jds Congress Zameer Ahmed Cm Siddaramaiah

ಸುದ್ದಿಗಳು

news

ವಿಧಾನಸಭೆಯಲ್ಲಿ ಗಣಪತಿ ಗದ್ದಲ: ಸಿಎಂ, ಜಾರ್ಜ್ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಕುರಿತ ಪ್ರಕರಣ ಸದನದಲ್ಲಿ ...

news

ಬಿಜೆಪಿ ಪರಿವರ್ತನಾ ಯಾತ್ರೆಗೆ ಬಂದವರಿಗೆ ಸೀರೆ, ಕೇಸರಿ ರುಮಾಲು

ಬೆಳಗಾವಿ: ಬಿಜೆಪಿ ಪರಿವರ್ತನಾ ಯಾತ್ರೆಗೆ ಬಂದ ಮಹಿಳೆಯರಿಗೆ ಸೀರೆ ವಿತರಿಸಿದರೆ, ಪುರುಷರಿಗೆ ಕೇಸರಿ ರುಮಾಲು ...

news

ಮದ್ಯ ನಿಷೇಧಿಸುವ ಯೋಚನೆ ಸರಕಾರದ ಮುಂದಿಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ: ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮದ್ಯ ನಿಷೇಧ ...

news

ರಸ್ತೆಯ ಮೇಲೆ ಮೂತ್ರ ವಿಸರ್ಜಿಸಿ ವಿವಾದಕ್ಕೀಡಾದ ಮಹಾರಾಷ್ಟ್ರ ಸಚಿವ

ಮುಂಬೈ: ಮಹಾರಾಷ್ಟ್ರದ ಬಿಜೆಪಿ ಸಚಿವರೊಬ್ಬರು ರಸ್ತೆ ಬದಿಯಲ್ಲಿ ಮೂತ್ರ ಮಾಡುತ್ತಿರುವ ವಿಡಿಯೋ ದೃಶ್ಯ ವೈರಲ್ ...

Widgets Magazine