ಯಡಿಯೂರಪ್ಪ ಮನೆ ಮುಂದೆ ವಾಚಮನ್ ಆಗ್ತೀನಿ ಎಂದ ಜಮೀರ್

ಹುಬ್ಬಳ್ಳಿ, ಬುಧವಾರ, 15 ಮೇ 2019 (15:13 IST)

ಮೇ 23 ರ ಲೋಕ ಫಲಿತಾಂಶ ನಂತರ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಮಾಡಿದರೆ ನಾನು ಯಡಿಯೂರಪ್ಪರ ಮನೆ ಮುಂದೆ ವಾಚಮನ್ ಕೆಲಸ ಮಾಡ್ತೀನಿ. ಹೀಗಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಉಪ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಯಾವ ಬದಲಾವಣೆಗಳೂ ಆಗೋದಿಲ್ಲ. ಅವರು ಕನಸು ಕಾಣುತ್ತಿದ್ದಾರೆ ಅಂತ ಬಿಜೆಪಿಯವರಿಗೆ ವ್ಯಂಗ್ಯವಾಡಿದ್ರು.

ಇನ್ನು ಕೆ.ಎಸ್.ಈಶ್ವರಪ್ಪರ ಮಾತಿಗೆ ಬೆಲೆ ಇಲ್ಲ. ಕೊಚ್ಚೆ ಮೇಲೆ ಎಸೆದರೆ ನಮಗೆ ಸಿಡಿಯುತ್ತದೆ ಎಂದು ಲೇವಡಿ ಮಾಡಿದ್ರು. ಒಬ್ಬ ಮನುಷ್ಯನಾ? ಎಂದು ಸಚಿವ ಜಮೀರ್ ಟೀಕೆ ಮಾಡಿದ್ರು.


 
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ದರಾಮಯ್ಯ ಚೇಲಾಗಳು ಸೋಬಾನೆ ಪದ ಹಾಡುತ್ತಿದ್ದಾರಂತೆ…

ಮತ್ತೊಮ್ಮೆ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಕ್ಕಾಗಿ ಅವರ ಚೇಲಾಗಳು ಸೋ… ಅಂತ ಸೋಬಾನೆ ಪದ ...

news

ಹೆಚ್.ವಿಶ್ವನಾಥ್ ಗೆ ಬಾಯಿಚಪಲ; ಏನೇನೋ ಮಾತಾಡ್ತಾರೆ…

ಜೆಡಿಎಸ್ ನ ರಾಜ್ಯ ಅಧ್ಯಕ್ಷರಾಗಿರುವ ಹೆಚ್.ವಿಶ್ವನಾಥ್ ವಿರುದ್ಧ ಸಚಿವರೊಬ್ಬರು ಖಾರವಾಗಿ ಟಾಂಗ್ ...

news

ಈಶ್ವರಪ್ಪಗೆ ಗಂಡಸ್ತನದ ಬಗ್ಗೆ ಗೊತ್ತಿಲ್ಲ ಎಂದ ಸಂಸದ

ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪಗೆ ಕೈ ಪಡೆಯ ಸಂಸದ ಖಡಕ್ ಟಾಂಗ್ ನೀಡಿದ್ದಾರೆ.

news

ಸಿಎಂ ರಾಜೀನಾಮೆ ನೀಡಲಿ; ಖರ್ಗೆ ಸಿಎಂ ಆಗಲಿ ಎಂದ ಯಡಿಯೂರಪ್ಪ

ಕಲಬುರಗಿ ಉಪ ಚುನಾವಣೆಯಲ್ಲಿ ರಣ ಕಣ ತಾರಕಕ್ಕೇ ಏರುತ್ತಿದೆ. ಏತನ್ಮಧ್ಯೆ ಮಾಜಿ ಹಾಗೂ ಹಾಲಿ ಸಿಎಂಗಳ ನಡುವಿನ ...

Widgets Magazine