ಲಿಂಗಾಯತ ವೀರಶೈವ ಧರ್ಮ ವಿಭಜನೆ ರಾಜಕೀಯ ಲಾಭಕ್ಕೆ ಎಂದ ಸಂಸದ

ಹುಬ್ಬಳ್ಳಿ, ಮಂಗಳವಾರ, 16 ಏಪ್ರಿಲ್ 2019 (15:07 IST)

ಲಿಂಗಾಯತ ವೀರಶೈವ ವಿಭಜನೆ ವಿಷಯ ರಾಜಕೀಯ ಲಾಭಕ್ಕಾಗಿ ಅನ್ನೋದು ಬಯಲಾಗಿದೆ. ಜನತೆಗೆ ಒಳಿತು ಮಾಡುವ ಉದ್ದೇಶದಿಂದ ಧರ್ಮ ಹೋರಾಟ ರೂಪಿಸಿದ್ದು ಅಲ್ಲ. ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಹೀಗಂತ ಬಿಜೆಪಿ ದೂರಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದು, ಓಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಎಂತಹ ಕೀಳುಮಟ್ಟದ ರಾಜಕೀಯ ಮಾಡಲು ಹಿಂಜರಿಯುವುದಿಲ್ಲ. ಹಿಂದೂ ಭಯೋತ್ಪಾದಕ ಶಬ್ದ ಹುಟ್ಟುಹಾಕಿದ್ದೆ ಕಾಂಗ್ರೆಸ್. ಯುಪಿಎ ಎರಡನೇಯ ಅವಧಿಯಲ್ಲಿ ಭಯೋತ್ಪಾದನೆ ತುತ್ತ ತುದಿಗೆ ತಲುಪಿತ್ತು. ಭಯೋತ್ಪಾದಕ ದಾಳಿ ನಡೆದಾಗಲೆಲ್ಲಾ ಹಿಂದೂ ಸಂಘಟನೆಗಳನ್ನು, ಆರ್.ಎಸ್.ಎಸ್ ಹೆಸರು ಸಿಲುಕಿಸಲು ಯತ್ನಿಸಿದ್ದರು ಎಂದು ಟೀಕೆ ಮಾಡಿದ್ರು.

ಕಾಂಗ್ರೆಸ್-ಜೆಡಿಎಸ್ ಯಾವುದೇ ಸೈದ್ಧಾಂತಿಕ ನಿಲುವುಗಳಿಲ್ಲ. ಮಹಾದಾಯಿ ವಿಚಾರದಲ್ಲಿ ರೈತರನ್ನು ಎತ್ತಿಕಟ್ಟುವ ಕೆಲಸ‌ ನಡೆಯುತ್ತಿದೆ. ಬಿಜೆಪಿ ವಿರುದ್ಧ, ನನ್ನ ವಿರುದ್ಧ ರೈತರನ್ನು ಎತ್ತಿಕಟ್ಟಲಾಯಿತು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಇವರಿಗೆ ಜನತೆ ಪಾಠ‌ಕಲಿಸಿದ್ದಾರೆ ಎಂದರು.


 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಕುಮಾರಸ್ವಾಮಿ ಅಳುಮಂಜಿ ಅನ್ನೋದು ಮತ್ತೆ ಸಾಬೀತಾಗಿದೆ- ಜಗದೀಶ್ ಶೆಟ್ಟರ್ ವ್ಯಂಗ್ಯ

ಹುಬ್ಬಳ್ಳಿ : ಮತ್ತೆ ಸಿಎಂ ಕುಮಾರಸ್ವಾಮಿ ಕಣ್ಣೀರಿನ ಧಾರೆ ಹರಿಸಿದಕ್ಕೆ ದೇವೇಗೌಡರು ಮತ್ತು ಜೆಡಿಎಸ್ ...

news

ದೇಶದ ಅತೀ ಶ್ರೀಮಂತ ಎನಿಸಿಕೊಂಡ ರಾಜಕೀಯ ಪಕ್ಷ ಯಾವುದು ಗೊತ್ತಾ?

ನವದೆಹಲಿ : ದೇಶದ ಅತೀ ಶ್ರೀಮಂತ ಪಕ್ಷ ಯಾವುದು ಎಂಬ ಕುತೂಹಲ ಹಲವರಲ್ಲಿದ್ದು, ಇದೀಗ ಈ ಮಾಹಿತಿ ...

news

ಮತ್ತೆ ಜೆಡಿಎಸ್ ನಾಯಕರ ಆಪ್ತರ ಮೇಲೆ ಐಟಿ ದಾಳಿ

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ ಮನೆಯ ...

news

ಸುಮಲತಾ ಬಿಜೆಪಿ ಸೇರಲು ಚರ್ಚೆ ನಡೆಸಿದ ವಿಡಿಯೋ ರಿಲೀಸ್ ಮಾಡುತ್ತೇವೆ-ಹೊಸ ಬಾಂಬ್ ಸಿಡಿಸಿದ ಪುಟ್ಟರಾಜು

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಬಿಜೆಪಿ ಸೇರಲು ಸಿದ್ಧತೆ ...

Widgets Magazine