ನಟ ದರ್ಶನ್ ಪಾರ್ಮ್ ಹೌಸ್ ಮೇಲೆ ಐಟಿ ದಾಳಿ?

ಬೆಂಗಳೂರು, ಸೋಮವಾರ, 15 ಏಪ್ರಿಲ್ 2019 (15:09 IST)

ಪಕ್ಷೇತರ ಅಭ್ಯರ್ಥಿ ಪರ ಪ್ರಚಾರದಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ ನಡೆದಿದೆ.

ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಭರ್ಜರಿ ಪ್ರಚಾರದಲ್ಲಿ ನಟ ದರ್ಶನ್ ತೊಡಗಿಕೊಂಡಿದ್ದಾರೆ.


ಮೈಸೂರು ಟಿ. ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಪಾರಂ ಹೌಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಇಂದು ದರ್ಶನ್, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರವಾಗಿ ಅರಳಕುಪ್ಪೆ, ಕ್ಯಾತನಹಳ್ಳಿ, ಕೆನ್ನಾಳು, ಚಿಕ್ಕಾಡೆ, ದುದ್ದ, ಶಿವಳ್ಳಿ, ಚಂದಗಾಲು ಸೇರಿ 20 ಹಳ್ಳಿಗಳಿಗೆ ಕೈಗೊಂಡಿದ್ದಾರೆ.





ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಸಣ್ಣ ಸಮುದಾಯಗಳ ಓಲೈಕೆಗೆ ಮುಂದಾದ ಹೆಚ್.ಡಿ.ಡಿ

ರಾಜಕೀಯ ಜೀವನದಲ್ಲಿ ನಾನು ಹುಟ್ಟು ಹೋರಾಟಗಾರ. ನಿಮ್ಮನ್ನೆಲ್ಲ ಮುಂದೆ ತೆಗೆದುಕೊಂಡು ಹೋಗುವ ...

news

ಗೃಹ ಸಚಿವರು ಬೇಕಿದ್ರೆ ನನ್ನ ಸೋಲಿಸಲಿ ಎಂದ ಸಂಸದ

ರಾಜ್ಯ ಗೃಹ ಸಚಿವ ಎಂ.ಬಿ.ಪಾಟೀಲ್ ಗೆ ಕೇಂದ್ರ ಸಚಿವ ಹಾಗೂ ಸಂಸದ ಟಾಂಗ್ ನೀಡಿದ್ದಾರೆ.

news

ಬಿ.ವೈ.ಆರ್ ಪರ ಮತಯಾಚಿಸಿದ್ದು ಯಾರು?

ಮಹಿಳಾ ಸಮಾವೇಶ ಹಾಗೂ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವೆ ಬಿ.ವೈ.ರಾಘವೇಂದ್ರ ಪರ ಮತಯಾಚನೆ ...

news

ಮಲ್ಪೆ ಬಂದರಿಗೆ ಶೋಭಾ ಕರಂದ್ಲಾಜೆ ಹೋಗಿದ್ಯಾಕೆ?

ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ನಸುನಿಕ ಜಾವದಲ್ಲಿ ಮಲ್ಪೆ ಬಂದಿರಿನಲ್ಲಿ ಕಾಣಿಸಿಕೊಂಡಿದ್ದಾರೆ.

Widgets Magazine