ನವದೆಹಲಿ: ಮುಂದಿನ ಲೋಕಸಭಾ ಚುನಾವಣೆ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇರುವುದಾಗಿ ಮುಖ್ಯ ಚುನಾವಣಾ ಆಯುಕ್ತ ಎನ್.ಗೋಪಾಲಸ್ವಾಮಿ ಭಾನುವಾರ ತಿಳಿಸಿದ್ದಾರೆ.