ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಆತ್ಮೀಯ ಬೀಳ್ಕೊಡುಗೆ

ನವದೆಹಲಿ, ಭಾನುವಾರ, 23 ಜುಲೈ 2017 (10:59 IST)

ನವದೆಹಲಿ: ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ  ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿದಾಯ ಆತಿಥ್ಯ ಕೂಟದಲ್ಲಿ ನೆನಪಿನ ಕಾಣಿಕೆಯನ್ನು ನೀಡುವ ಮೂಲಕ ಆತ್ಮೀಯವಾಗಿ ಬೀಳ್ಕೊಟ್ಟರು.
 
ಈ ಸಂದರ್ಭದಲ್ಲಿ ಭೋಜನ ಕೂಟ ಏರ್ಪಡಿಸಲಾಗಿತ್ತು. ಈ ವೇಳೆಯಲ್ಲಿ ನೆನಪಿನ ಕಾಣಿಕೆಯಾಗಿ ಮುಖರ್ಜಿಯವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭೋಜನ ಕೂಟದಲ್ಲಿ ಚುನಾಯಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿರಿಯ ಸಚಿವರುಗಳು ಮತ್ತು ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು.
 
ಇದೇ ವೇಳೆ ದೆಹಲಿಯ ಮನೆಕ್ಷಾ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಮಿಲಿಟರಿಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು. ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಎಲ್ಲಾ ಸಂಸದರು ನಿರ್ಗಮಿತ ರಾಷ್ಟ್ರಪತಿ ಮುಖರ್ಜಿಯವರಿಗೆ ವಿದಾಯ ಕೋರಲಿದ್ದಾರೆ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ಅಮೆರಿಕಾ ಮಧ್ಯಸ್ಥಿಕೆ ವಹಿಸಿದರೆ ಕಾಶ್ಮೀರ ಕತೆ ಮುಗಿದೇ ಹೋಯ್ತು’

ನವದೆಹಲಿ: ಕಾಶ್ಮೀರ ಗಡಿ ವಿಚಾರದಲ್ಲಿ ಅಮೆರಿಕಾ ಮಧ್ಯಪ್ರವೇಶಿಸಿದ್ದೇ ಆದಲ್ಲಿ ಈ ರಾಜ್ಯದ ಕತೆ ಸಿರಿಯಾ ಅಥವಾ ...

news

ವೀರಶೈವ, ಲಿಂಗಾಯುತ ಬೇರೆ ಬೇರೆಯಲ್ಲ: ಬಿಎಸ್‌ವೈ

ಬೆಂಗಳೂರು: ವೀರಶೈವ, ಲಿಂಗಾಯುತ ಬೇರೆ ಬೇರೆಯಲ್ಲ ಎರಡು ಒಂದೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

news

ಸಾಲ ಮನ್ನಾ ಮಾಡಿದ್ದೇನೆ, ಪ್ರಧಾನಿ ಮೂಗು ಹಿಡಿದು ಸಾಲ ಮನ್ನಾ ಮಾಡಿಸಿ: ಬಿಎಸ್‌ವೈಗೆ ಸಿಎಂ

ಚನ್ನರಾಯಪಟ್ಟಣ: ರಾಜ್ಯದ ಸಹಕಾರಿ ಸಂಘಗಳ ಸಾಲವನ್ನು ಮನ್ನಾ ಮಾಡಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ...

news

ಯಡಿಯೂರಪ್ಪ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ...

Widgets Magazine