ಬಹುಕೋಟಿ ಮೇವು ಹಗರಣ; ಲಾಲೂ ಜೈಲು ಪಾಲು

ರಾಂಚಿ, ಶನಿವಾರ, 23 ಡಿಸೆಂಬರ್ 2017 (15:41 IST)

ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂಪ್ರಸಾದ್ ಯಾದವ್ ಅವರು ಎದುರಿಸುತ್ತಿರುವ ಮೇವು ಹಗರಣದ  ಆರು ಪ್ರಕರಣಗಳಲ್ಲಿ ಒಂದು ಪ್ರಕರಣದ ತೀರ್ಪನ್ನು ಇಂದು ವಿಶೇಷ ನ್ಯಾಯಾಲಯ ಪ್ರಕಟಿಸಿದೆ. ಲಾಲೂ ಪ್ರಸಾದ್ ಯಾದವ್ ಸೇರಿ ಮೂವರು ದೋಷಿಗಳು ಎಂದು ಇಂದು (ಶನಿವಾರ) ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ಈ ಪ್ರಕರಣಕ್ಕೆ ತೀರ್ಪು ನೀಡಿದ್ದಾರೆ.

ನ್ಯಾಯಾಧೀಶರ ತೀರ್ಪಿನ ಪ್ರಕಾರ ಲಾಲೂ ಪ್ರಸಾದ್ ಯಾದವ್ ಅವರು ದೋಷಿ ಎಂದು ತೀರ್ಪು ನೀಡಲಾಗಿದೆ. ಜನವರಿ ಮೂರಕ್ಕೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಅಲ್ಲಿಯವರೆಗೆ ಲಾಲೂ ಪ್ರಸಾದ್ ಜೈಲಿನಲ್ಲಿರುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸೋಮನಾಥ್ ದೇವಸ್ಥಾನದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಿಂದ ವಿಶೇಷ ಪೂಜೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್‍ನ ಗಿರ್ ಸೋಮನಾಥ್ ಜಿಲ್ಲೆಯ ಪ್ರಸಿದ್ಧ ಸೋಮನಾಥ ...

ಸೋಮನಾಥ್ ದೇವಸ್ಥಾನದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಿಂದ ವಿಶೇಷ ಪೂಜೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್‍ನ ಗಿರ್ ಸೋಮನಾಥ್ ಜಿಲ್ಲೆಯ ಪ್ರಸಿದ್ಧ ಸೋಮನಾಥ ...

news

ಮೋದಿ, ರಾಹುಲ್‌ನಿಂದ ಓಟ್‌ಬ್ಯಾಂಕ್‌ ರಾಜಕಾರಣ– ಓವೈಸಿ

ಗುಜರಾತ್ ರಾಜ್ಯದ ದೇಗುಲಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ...

news

ರಾಜ್ಯದಲ್ಲಿ ಇಂದಿರಾಗಾಂಧಿ ಕಾಂಗ್ರೆಸ್ ಹೋಗಿ, ಸಿದ್ದರಾಮಯ್ಯ ಕಾಂಗ್ರೆಸ್ ಆಗಿದೆ– ಎಚ್.ಆರ್.ಶ್ರೀನಾಥ

ರಾಜ್ಯದಲ್ಲಿ ಇಂದಿರಾಗಾಂಧಿ ಕಾಂಗ್ರೆಸ್ ಹೋಗಿ ಸಿದ್ದರಾಮಯ್ಯ ಕಾಂಗ್ರೆಸ್ ಆಗಿದ್ದು, ಮುಖ್ಯಮಂತ್ರಿ ...

Widgets Magazine
Widgets Magazine