Widgets Magazine
Widgets Magazine

ಬಿಹಾರ ರಾಜ್ಯಪಾಲ ಹುದ್ದೆಗೆ ರಾಮನಾಥ್ ಕೊವಿಂದ್ ರಾಜೀನಾಮೆ

ನವದೆಹಲಿ, ಮಂಗಳವಾರ, 20 ಜೂನ್ 2017 (17:53 IST)

Widgets Magazine

ನವದೆಹಲಿ: ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಹುದ್ದೆಗೆ ರಾಮನಾಥ್ ಕೊವಿಂದ್ ರಾಜೀನಾಮೆ ನೀಡಿದ್ದಾರೆ.
 
ದೆಹಲಿಗೆ ತೆರಳಿದ್ದ ರಾಮನಾಥ್ ಕೋವಿಂದ್ ಅವರು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ತಮ್ಮ ರಾಜಿನಾಮೆ ಪತ್ರ ಸಲ್ಲಿಕೆ ಮಾಡಿದ್ದು, ಪ್ರಣಬ್ ಮುಖರ್ಜಿ ಅವರು ಕೋವಿಂದ್ ಅವರ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ. ಅಲ್ಲದೇ ಪ್ರಣಬ್ ಮುಖರ್ಜಿ ಅವರು ರಾಮನಾಥ್ ಕೋವಿಂದ್ ಅವರಿಗೆ ಶುಭಾಷಯ ತಿಳಿಸಿದ್ದಾರೆ. 
 
ರಾಮನಾಥ್ ಕೋವಿಂದ್ ಅವರ ರಾಜಿನಾಮೆಯಿಂದ ತೆರವಾಗಿರುವ ಬಿಹಾರ ರಾಜ್ಯಪಾಲ ಹುದ್ದೆಯ ಜವಾಬ್ದಾರಿಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಐಸಿಸ್ ಸೇರಿದ್ದ ಕೇರಳದ ಮತ್ತೊಬ್ಬ ಯುವಕನ ಹತ್ಯೆ: ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಬಂತು ವಾಟ್ಸ್ ಆಪ್ ಮೆಸೆಜ್

ಐಸಿಸ್ ಭಯೋತ್ಪಾದಕ ಸಂಘಟನೆ ಸೇರಿರುವುದಾಗಿ ಶಂಕಿಸಲಾಗಿರುವ ಕೇರಳದ ಮತ್ತೊಬ್ಬ ಯುವಕ ಅಫ್ಘಾನಿಸ್ತಾನದಲ್ಲಿ ...

news

ಸಮಯ ಸುದ್ದಿ ವಾಹಿನಿ ಮೇಲೆ ಐಟಿ ದಾಳಿ: ವರದಿ

ಕನ್ನಡದ ಸಮಯ ಸುದ್ದಿ ವಾಹಿನಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ 11 ...

news

ಜಂತಕಲ್ ಮೈನಿಂಗ್: ಮಾಜಿ ಸಿಎಂ ಕುಮಾರಸ್ವಾಮಿಗೆ ಮತ್ತೆ ರಿಲೀಫ್

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿಗೆ ...

news

ಶಾಲೆಗೆ ಚಕ್ಕರ್ ಹೊಡೆದು ಶೂಟಿಂಗ್‌ಗೆ ಹಾಜರಾದ ಶಿಕ್ಷಕರು : ಗ್ರಾಮಸ್ಥರ ಆಕ್ರೋಶ

ವಿಜಯಪುರ: ಶಾಲಾ ಸಮಯದಲ್ಲಿ ಪಾಠ ಮಾಡದೇ ಶೂಟಿಂಗ್ ವೀಕ್ಷಿಸಲು ತೆರಳಿದ ಶಿಕ್ಷಕರ ವಿರುದ್ಧ ಗ್ರಾಮಸ್ಥರು ಗರಂ ...

Widgets Magazine Widgets Magazine Widgets Magazine