ಮಾಧಕ ವ್ಯಸನಿಗಳು ಕ್ರಿಮಿನಲ್ ಗಳಲ್ಲ; ಸಂತ್ರಸ್ತರು: ಕೆಸಿಆರ್

ತೆಲಂಗಾಣ, ಶನಿವಾರ, 29 ಜುಲೈ 2017 (11:52 IST)

Widgets Magazine

ಹೈದರಾಬಾದ್: ಟಾಲಿವುಡ್ ನಟ-ನಟಿ ಹಾಗೂ ನಿರ್ದೇಶಕರ ಹೆಸರುಗಳು ಡ್ರಗ್ಸ್ ಮಾಫಿಯಾದಲ್ಲಿ ತಳುಕು ಹಾಕಿಜೊಂಡಿರುವ ಬೆನ್ನಲ್ಲೇ ಮಾದಕ ವ್ಯಸನಿಗಳನ್ನು ಕ್ರಿಮಿನಲ್'ಗಳೆಂದು ಅಲ್ಲ ಸಂತ್ರಸ್ತರೆಂದು ಪರಿಗಣಿಸಲಾಗುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.

 
ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಿಎಂ ಚಂದ್ರಶೇಖರ್ ರಾವ್ ಅವರು, ಮಾದಕ ವ್ಯಸನಿಗಳನ್ನು ಕ್ರಿಮಿನಲ್ ಗಳಾಗಿ ಟ್ರೀಟ್ ಮಾಡಬೇಡಿ ಅವರೆಲ್ಲರೂ ಸಂತ್ರಸ್ತರೆಂದು ಪರಿಗಣಿಸಿ ಸ್ಪಂದನೆ ನೀಡಬೇಕೆಂದು ತಿಳಿಸಿದ್ದಾರೆ. 
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಮೆರಿಕಕ್ಕೆ ಆಘಾತವನ್ನುಂಟುಮಾಡಿದ ಉತ್ತರ ಕೊರಿಯಾ

ಜಗತ್ತಿಗೇ ದೊಡ್ಡಣ್ಣ ಎಂದು ಬೀಗುವ ಅಮೆರಿಕಕ್ಕೇ ದಂಗು ಬಡಿಸಿರುವ ಉತ್ತರ ಕೊರಿಯಾ ರಾಷ್ಟ್ರ ಇದೀಗ ಮತ್ತೊಂದು ...

news

ಆಕಾಶ್ ಕ್ಷಿಪಣಿ ವಿಫಲ: ಆದಾಗ್ಯೂ ಭಾರತ-ಚೀನಾ ಗಡಿಯಲ್ಲಿ ಕ್ಷಿಪಣಿ ನಿಯೋಜಿಸುತ್ತಿರುವುದೇಕೆ: ಸಿಎಜಿ ಪ್ರಶ್ನೆ

ಭಾರತ-ಚೀನಾ ಗಡಿಯಲ್ಲಿ ಆಕಾಶ್ ಕ್ಷಿಪಣಿಗಳನ್ನು ನಿಯೋಜಿಸುವ ಸೇನೆಯ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ...

news

ಇಂದ್ರಾಣಿ ಮುಖರ್ಜಿ ಶೀನಾ ಬೋರಾಳನ್ನು ಕೊಲೆ ಮಾಡಿದ್ದು ಹೇಗೆ ಗೊತ್ತಾ?!

ನವದೆಹಲಿ: ದೇಶವೇ ಬೆಚ್ಚಿಬೀಳುವಂತೆ ಮಾಡಿದ ಶೀನಾ ಬೋರಾ ಕೊಲೆ ವೃತ್ತಾಂತವನ್ನು ಆರೋಪಿ ಇಂದ್ರಾಣಿ ಮುಖರ್ಜಿ ...

news

1.68 ಕೋಟಿ ಕೊಟ್ಟು ಖರೀದಿಸಿದ ಕಾರು ಒಂದೇ ಗಂಟೆಯಲ್ಲಿ ಪುಡಿ ಪುಡಿ..!

1.68 ಕೋಟಿ ಕೊಟ್ಟು ಖರೀದಿಸಿದ ಕಾರು ಒಂದೇ ಗಂಟೆಯಲ್ಲಿ ಅಪಘಾತಕ್ಕೀಡಾಗಿ ನಜ್ಜುಗುಜ್ಜಾಗಿರುವ ಘಟನೆ ...

Widgets Magazine