ರಾಹುಲ್ ಗಾಂಧಿಯ ಈ ಹೇಳಿಕೆಯನ್ನು ಹಾಸ್ಯಾಸ್ಪದ ಎಂದು ಟೀಕಿಸಿದ ಮಾಯಾವತಿ

ಲಖನೌ, ಬುಧವಾರ, 30 ಜನವರಿ 2019 (11:02 IST)

ಲಖನೌ :  ನಿರ್ಮೂಲನೆ ಮಾಡಲು ಪ್ರತಿಯೊಬ್ಬರಿಗೆ ಕನಿಷ್ಠ ನೀಡಲಾಗುವುದು ಎಂಬ ರಾಹುಲ್‌ ಗಾಂಧಿ ಹೇಳಿಕೆ ಹಾಸ್ಯಾಸ್ಪದ ಎಂದು ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಟೀಕಿಸಿದ್ದಾರೆ.


ರಾಹುಲ್‌ ಗಾಂಧಿ ಸೋಮವಾರ ಭಾಷಣವೊಂದರಲ್ಲಿ, ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಡತನ ನಿರ್ಮೂಲನೆ ಮಾಡಲು ಪ್ರತಿಯೊಬ್ಬರಿಗೆ ಕನಿಷ್ಠ ವೇತನ ನೀಡಲಾಗುವುದು ಎಂದು ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಮಾತನಾಡಿದ ಮಾಯಾವತಿ ಅವರು,’ ಇದೊಂದು ಹೇಳಿಕೆ ಅಷ್ಟೇ. ಈ ಹಿಂದೆ ನೀಡಿದ ಗರೀಬಿ ಹಠಾವೋ, ಅಚ್ಚೇ ದಿನ್‌ ಎಂಬಂತೆ ಇದು ಕೂಡ ಒಂದು ಹಾಸ್ಯಾಸ್ಪದ’ ಎಂದು ಟೀಕಿಸಿದ್ದಾರೆ.


ಬಿಜೆಪಿ ಕೂಡ ಇಂಥ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದೆ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕಲಾಗುವುದು. ನಿಮಗೆಲ್ಲರಿಗೂ ಅಚ್ಚೇ ದಿನ್‌ ಬರುತ್ತದೆ ಎಂದು ಹೇಳಿಕೊಂಡು ಬಂದೇ ಐದು ವರ್ಷ ದೂಡಿತು ಎಂದು ಟೀಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯೋಗೇಶ್ವರ್ ತೆಕ್ಕೆಯಲ್ಲಿದ್ದಾರಾ ಕಂಪ್ಲಿ ಶಾಸಕ ಗಣೇಶ್?

ಬೆಂಗಳೂರು : ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ಪೊಲೀಸರಿಂದ ತಪ್ಪಿಸಿಕೊಳ್ಳಲು ತಲೆಮೆರೆಸಿಕೊಂಡಿರುವ ಕಂಪ್ಲಿ ...

news

ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನೋಟು ಎಸೆದ ಪೇದೆ; ವಿಡಿಯೋ ವೈರಲ್

ಮುಂಬೈ : ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಪೇದೆಯೊಬ್ಬ ...

news

ಗ್ರಾಹಕರೇ ಆನ್‍ಲೈನ್ ನಲ್ಲಿ ವಸ್ತುಗಳನ್ನು ಖರೀದಿಸುವ ಮುನ್ನ ಎಚ್ಚರ; ಮೊಬೈಲ್ ಆರ್ಡರ್ ಮಾಡಿದರೆ ಬಂದಿದ್ದೇನು ಗೊತ್ತಾ?

ಬೆಂಗಳೂರು : ಆನ್ ಲೈನ್ ನಲ್ಲಿ ಮೊಬೈಲ್ ಆರ್ಡರ್ ಮಾಡಿದ ಗ್ರಾಹಕನೊಬ್ಬನಿಗೆ ಸರ್ಫ್ ಎಕ್ಸೆಲ್ ಸೋಪ್ ಕೊಟ್ಟು ...

news

ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?

ನವದೆಹಲಿ : ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ವ್ಯಕ್ತಿಯೊಬ್ಬ ಇಬ್ಬರು ಅಪ್ರಾಪ್ತೆಯರನ್ನು ಕಿಡ್ನಾಪ್ ...

Widgets Magazine