‘ಸ್ಮೃತಿ ಇರಾನಿ ಕೇಂದ್ರ ಸಚಿವರೋ ಬಿಜೆಪಿ ವಕ್ತಾರರೋ?’

ಬೆಂಗಳೂರು, ಶುಕ್ರವಾರ, 11 ಆಗಸ್ಟ್ 2017 (09:02 IST)

ಬೆಂಗಳೂರು: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಯವರನ್ನು ಲೇವಡಿ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಮಾಜಿ ಸಂಸದೆ, ನಟಿ ರಮ್ಯಾ ತಿರುಗೇಟು ನೀಡಿದ್ದಾರೆ.


 
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ನಿರ್ವಾಹಕಿಯೂ ಆಗಿರುವ ರಮ್ಯಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಸೋನಿಯಾ ಗಾಂಧಿಯವರ ಭಾಷಣವನ್ನು ಕುರಿತು ಟೀಕೆ ಮಾಡಿದ ಸ್ಮೃತಿ ಇರಾನಿಗೆ ತಿರುಗೇಟು ನೀಡಿದ್ದಾರೆ.
 
ಕ್ವಿಟ್ ಇಂಡಿಯಾ ಚಳವಳಿಯ 70 ನೇ ವರ್ಷಾಚರಣೆ ಹಿನ್ನಲೆಯಲ್ಲಿ ಸಂಸತ್ತಿನಲ್ಲಿ ಭಾಷಣ ಮಾಡುವಾಗ ಆರ್ ಎಸ್ ಎಸ್ ಮತ್ತು ಬಿಜೆಪಿಗೆ ಪರೋಕ್ಷ ತಿರುಗೇಟು ನೀಡಿದ್ದರು. ಅಲ್ಲದೆ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಜವಹರಲಾಲ್ ನೆಹರೂ ಅವರ ಪಾತ್ರ ದೊಡ್ಡದು ಎಂದು ಬೆನ್ನುತಟ್ಟಿಕೊಂಡಿದ್ದರು.
 
ಇದಕ್ಕೆ ಸ್ಮೃತಿ ಇರಾನಿ ಸೋನಿಯಾ ಗಾಂಧಿಯವರು ತಮ್ಮ ಕುಟುಂಬವನ್ನೇ ಹೊಗಳಿಕೊಂಡರು ಎಂದು ಟೀಕಿಸಿದ್ದರು. ಇದರ ವಿರುದ್ಧ ರಮ್ಯಾ ಕಿಡಿ ಕಾರಿದ್ದಾರೆ.
 
ಇದನ್ನೂ ಓದಿ…  ‘ಬಿಸಿಸಿಐ ಯಾಕೆ ಕೊಹ್ಲಿ ಹೇಳಿದ್ದಕ್ಕೆಲ್ಲಾ ತಲೆಯಾಡಿಸಿತು?’
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಸ್ಮೃತಿ ಇರಾನಿ ಕಾಂಗ್ರೆಸ್ ಸೋನಿಯಾ ಗಾಂಧಿ ರಮ್ಯಾ ರಾಜ್ಯ ಸುದ್ದಿಗಳು Ramya Smrii Irani Sonia Gandhi State News

ಸುದ್ದಿಗಳು

news

ಪೊಲೀಸರಿಂದ ಕಿಡ್ನಾಪರ್ಸ್ ಮೇಲೆ ಶೂಟೌಟ್: ಆರೋಪಿಗಳು ಅರೆಸ್ಟ್

ಬೆಂಗಳೂರು: ಮೂವರು ಉದ್ಯಮಿಗಳನ್ನು ಅಪಹರಿಸಿ, ಬೆದರಿಸಿ 8 ಲಕ್ಷ ರೂಪಾಯಿಗಳಿಗೂ ಹೆಚ್ಚು ಹಣ ಕಿತ್ತುಕೊಂಡಿದ್ದ ...

news

ಪುತ್ರಿಯ ಮೇಲೆ 600 ಬಾರಿ ರೇಪ್ ಎಸಗಿದ ತಂದೆಗೆ 12 ಸಾವಿರ ವರ್ಷ ಶಿಕ್ಷೆ

ಕೌಲಾಲುಂಪುರ್: 15 ವರ್ಷದ ಪುತ್ರಿಯ ಮೇಲೆ 600 ಕ್ಕೂ ಹೆಚ್ಚು ಬಾರಿ ಅತ್ಯಾಚಾರವೆಸಗಿರುವುದು ಸಾಬೀತಾದಲ್ಲಿ ...

news

ವಾಸ್ತವತೆ ಅರಿಯಲು ಗ್ರಾಮಗಳಿಗೆ ಭೇಟಿ ನೀಡಿ: ಡಿಸಿಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್

ನವದೆಹಲಿ: ವಾಸ್ತವ ಸ್ಥಿತಿಗತಿಯನ್ನು ಅರಿಯಲು ಫೈಲ್‌ಗಳನ್ನು ದೂರವಿಟ್ಟು ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ...

news

ದೇಶವನ್ನು ಬಿಜೆಪಿ ಆಳುತ್ತಿರುವುದು ದುರದೃಷ್ಟಕರ ಸಂಗತಿ: ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿ ನಾಯಕರ ಜಗಳ ಬಿಡಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬರ್ತಿದ್ದಾರೆ ...

Widgets Magazine