‘ದೇಶ ಸೇವೆ ಮಾಡಲು ಶಿವ ನನಗೆ ಆದೇಶಿಸಿದ್ದಾನೆ’

ನವದೆಹಲಿ, ಶುಕ್ರವಾರ, 20 ಅಕ್ಟೋಬರ್ 2017 (11:35 IST)

Widgets Magazine

ನವದೆಹಲಿ: ಕೇದಾರನಾಥ ದೇವರ ದರ್ಶನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಕೇದಾರ್ ಪುರಿಯಲ್ಲಿ ಬೃಹತ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಭಾಷಣ ಮಾಡಿದ್ದಾರೆ.


 
ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ದೇಶದ 125 ಕೋಟಿ ಜನರ ಸೇವೆ ಮಾಡುವಂತೆ ನನಗೆ ಭಗವಾನ್ ಶಿವ ಆದೇಶಿಸಿದ್ದಾನೆ. ಅದರಂತೆ ನಾನು ದೇಶ ಸೇವೆ ಮಾಡುತ್ತಿದ್ದೇನೆ. ಸದ್ಯದಲ್ಲಿಯೇ ಕೇದಾರ್ ಪುರಿಯನ್ನು ಆಧುನಿಕ, ಭವ್ಯ ನಗರವಾಗಿ ಬದಲಾಯಿಸುತ್ತೇನೆ’ ಎಂದು ಪ್ರಧಾನಿ ಮೋದಿ ಭರರವಸೆ ನೀಡಿದ್ದಾರೆ.
 
ಹಲವಾರು ಕೋಟಿ ರೂ ಯೋಜನೆಗಳಿಗೆ ಚಾಲನೆ ನೀಡಿರುವ ಪ್ರಧಾನಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿ ಜತೆಗೆ ರಾಜ್ಯಪಾಲ ಮತ್ತು ಉತ್ತರಾಖಂಡ ಸಿಎಂ ಕೂಡಾ ಜತೆಗಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೇಗುಲಗಳ ಹಣ ಮಸೀದಿ, ಚರ್ಚ್ ಗೆ ಹೋಗುತ್ತಾ?

ಬೆಂಗಳೂರು: ದೇವಾಲಯಗಳಿಂದ ಸಂಗ್ರಹವಾದದ ಹಣವನ್ನು ಮಸೀದಿ, ಚರ್ಚ್ ಗಳಿಗೆ ನಯಾ ಪೈಸೆ ನೀಡಿಲ್ಲ. ಈ ಬಗ್ಗೆ ...

news

ಅದೃಷ್ಟ ಖುಲಾಯಿಸಲು ಟ್ವಿಟರ್ ಹೆಸರೂ ಬದಲಿಸುತ್ತಾರಾ ರಾಹುಲ್ ಗಾಂಧಿ?

ನವದೆಹಲಿ: ಕಾಂಗ್ರೆಸ್ ಪಕ್ಷದ ಅತ್ಯಂತ ವರಿಷ್ಠ ಹುದ್ದೆಗೇರಲು ಸಿದ್ಧರಾಗಿರುವ ರಾಹುಲ್ ಗಾಂಧಿ ತಮ್ಮ ಪದವಿ ...

news

ಇಂದು ಕೇದಾರನಾಥನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ

ನವದೆಹಲಿ: ನಿನ್ನೆಯಷ್ಟೇ ಭಾರತೀಯ ಸೈನಿಕರೊಂದಿಗೆ ದೀಪಾವಳಿ ಹಬ್ಬ ಆಚರಿಸಿಕೊಂಡ ಪ್ರಧಾನಿ ಮೋದಿ ಇಂದು ...

news

ಅರ್ಚಕರ ಮದುವೆಯಾದರೆ 4 ಲಕ್ಷ ರೂ. ಬಂಪರ್!

ಹೈದರಾಬಾದ್: ಮದುವೆಯಾಗಲು ಹುಡುಗಿ ಸಿಗಲ್ಲ ಎಂದು ಕೊರಗುತ್ತಿದ್ದ ಅರ್ಚಕರ ನೆರವಿಗೆ ತೆಲಂಗಾಣ ಸರ್ಕಾರ ಮುಂದೆ ...

Widgets Magazine