‘ಮೋದಿ ಜೀ..ಎದೆ ತಟ್ಟಿದ್ದು ಮುಗಿಯಿತೇ?’

ನವದೆಹಲಿ, ಶನಿವಾರ, 7 ಅಕ್ಟೋಬರ್ 2017 (08:23 IST)

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ಮೋದಿ ಮೇಲೆ ಟೀಕಾಸ್ತ್ರ ಹರಿಸಿದ್ದಾರೆ. ಡೋಕ್ಲಾಂನಲ್ಲಿ ಚೀನಾ ರಸ್ತೆ ನಿರ್ಮಿಸಿರುವ ವಿಚಾರವನ್ನು ಉಲ್ಲೇಖಿಸಿ ಕೆಣಕಿದ್ದಾರೆ.


 
‘ಮೋದಿ ಜೀ ಎದೆತಟ್ಟಿಕೊಂಡಿದ್ದು ಮುಗಿಯಿತೇ? ಅಷ್ಟೊಂದು ಭಾರತೀಯ ಸೈನಿಕರ ಜಮಾವಣೆ ಮಾಡಿಯೂ ಡೋಕ್ಲಾಂನಲ್ಲಿ ಚೀನಾ ಹೇಗೆ ರಸ್ತೆ ನಿರ್ಮಿಸಿತು?’ ಎಂದು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.
 
ಡೋಕ್ಲಾಂ ಗಡಿ ಬಳಿಯೇ ಚೀನಾ ರಸ್ತೆ ಅಗಲೀಕರಣ ಕಾಮಗಾರಿ ಮಾಡುತ್ತಿದೆ. ಇದೇ ವಿಚಾರವನ್ನು ಬಳಸಿ ಪ್ರಧಾನಿ ಮೋದಿಗೆ ರಾಹುಲ್ ಕುಟುಕಿದ್ದಾರೆ.  ಇತ್ತೀಚೆಗೆ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕತೆ ಸುಧಾರಿಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ರಾಹುಲ್ ಗಾಂಧಿ ಡೋಕ್ಲಾಂ ಗಡಿ ರಾಷ್ಟ್ರೀಯ ಸುದ್ದಿಗಳು Pm Modi Rahul Gandhi Dhoklam Boarder National News

ಸುದ್ದಿಗಳು

news

ಸರ್ಜಿಕಲ್ ಸ್ಟ್ರೈಕ್ ಮಾಡಿದ್ರೆ ತಕ್ಕ ಶಾಸ್ತಿ: ಭಾರತಕ್ಕೆ ಪಾಕ್ ಎಚ್ಚರಿಕೆ

ವಾಷಿಂಗ್ಟನ್ : ಪಾಕಿಸ್ತಾನದೊಳಗೆ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸುವುದಾಗಲಿ ಅಥವಾ ಪರಮಾಣು ...

news

ಸಚಿವ ಯು.ಟಿ.ಖಾದರ್ ಕಾರಿನ ಮೇಲೆ ಕಲ್ಲು ತೂರಾಟಕ್ಕೆ ಯತ್ನ

ಮಂಗಳೂರು: ಕಳೆದ ಮಂಗಳವಾರದಂದು ಹತ್ಯೆಯಾಗಿದ್ದ ಬಿಜೆಪಿ ಕಾರ್ಯಕರ್ತ ಜುಬೈರ್ ನಿವಾಸಕ್ಕೆ ಭೇಟಿ ನೀಡಲು ...

news

ಪಕ್ಷ ಬಿಡದಂತೆ ಮಾಜಿ ಸಚಿವ ವಿಜಯ್ ಶಂಕರ್‌ಗೆ ಬಿಜೆಪಿ ಮುಖಂಡರ ಮನವಿ

ಮೈಸೂರು: ಬಿಜೆಪಿ ವರಿಷ್ಠರ ನಡೆಗೆ ಅಸಮಾಧಾನಗೊಂಡು ಬಿಜೆಪಿ ಪಕ್ಷವನ್ನು ತ್ಯಜಿಸುವ ನಿರ್ಧಾರ ಕೈಗೊಂಡಿದ್ದ ...

news

ಮತದಾರರ ಓಲೈಕೆಗೆ ಬಿಜೆಪಿಯಿಂದ ಸೀರೆ ಹಂಚಿಕೆ ಶುರು

ಹಾಸನ: ಬಿಜೆಪಿ ಮಹಿಳಾ ಮೋರ್ಚಾ ಬಾಗಿನದ ನೆಪದಲ್ಲಿ ಮತದಾರರನ್ನು ಸೆಳೆಯಲು ಮಹಿಳಾ ಮತದಾರರಿಗೆ ಸೀರೆ ಹಂಚಿಕೆ ...

Widgets Magazine
Widgets Magazine