Widgets Magazine
Widgets Magazine

‘2019 ರಲ್ಲಿ ಪ್ರಧಾನಿಯಾಗೋದು ರಾಹುಲ್ ಗಾಂಧಿನೇ’

ನವದೆಹಲಿ, ಸೋಮವಾರ, 22 ಜನವರಿ 2018 (08:24 IST)

Widgets Magazine

ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿ ರಾಹುಲ್ ಗಾಂಧಿ ಪ್ರಧಾನಿಯಾಗೋದು ಖಚಿತ. ಇದಕ್ಕೆ ಗುಜರಾತ್ ಚುನಾವಣೆಯೇ ನಾಂದಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಅಹಮ್ಮದ್ ಪಟೇಲ್ ಹೇಳಿಕೊಂಡಿದ್ದಾರೆ.
 

‘ಗುಜರಾತ್ ಚುನಾವಣೆ ಫಲಿತಾಂಶ ಕಾಂಗ್ರೆಸ್ ನ ಶಕ್ತಿ ಹೆಚ್ಚಿಸಿದೆ. ಪ್ರಧಾನಿ ಮೋದಿ ತವರಿನಲ್ಲೇ ಮತದಾರರನ್ನು ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಇದೇ ರೀತಿ ಮುಂದಿನ ಲೋಕಸಭೆ ಚುನಾವಣೆಯನ್ನೂ ಗೆಲ್ಲುತ್ತೇವೆ’ ಎಂದು ಅಹಮ್ಮದ್ ಪಟೇಲ್ ಹೇಳಿದ್ದಾರೆ.
 
ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ನಿಧಾನವಾಗಿ ಹಳೆಯ ಚಾರ್ಮ್ ಗೆ ಮರಳುತ್ತಿದೆ. ಮುಂಬರುವ ಚುನಾವಣೆಯಲ್ಲಿ ರಾಹುಲ್ ನಮ್ಮನ್ನು ಗೆಲ್ಲಿಸುತ್ತಾರೆ ಎಂದು ಗುಜರಾತ್ ನ ರಾಜ್ಯಸಭಾ ಸದಸ್ಯರೂ ಆಗಿರುವ ಪಟೇಲ್ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಿಳೆಯರ ದೇಹ ಮುಟ್ಟಿದ್ರೆ ಹುಷಾರ್- ದೆಹಲಿ ನ್ಯಾಯಾಲಯದ ತಾಕೀತು

ನವದೆಹಲಿ: ಮಹಿಳೆಯ ಅನುಮತಿ ಇಲ್ಲದೆ ಯಾರೂ ಆಕೆಯ ಮೈ ಮುಟ್ಟುವ ಹಾಗೆ ಇಲ್ಲ ಎಂದು ದೆಹಲಿ ನ್ಯಾಯಾಲಯ ತಾಕೀತು ...

news

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಮಾತನಾಡುವ ಬೊಂಬೆ ಖ್ಯಾತಿಯ ಡಿಂಕು ಇಂದುಶ್ರೀಗೆ ಸನ್ಮಾನ

ನವದೆಹಲಿ : ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ...

news

ಗೋಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆಯಾಗಲಿ: ಸುಬ್ರಹ್ಮಣ್ಯಂ ಸ್ವಾಮಿ

ಬೆಂಗಳೂರು: ಗೋಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ...

news

ನನ್ನ ಅಪ್ಪ, ಅಮ್ಮ ಕುರುಬರಾಗಿದ್ದರಿಂದ ನಾನು ಕುರುಬ ಜಾತಿಯವನಾಗಿದ್ದೇನೆ-ಸಿಎಂ ಸಿದ್ದರಾಮಯ್ಯ

ಬಾಗೇಪಲ್ಲಿ : 'ನಾನೇನು ಅರ್ಜಿ ಹಾಕಿಕೊಂಡು ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನಾ? ನನ್ನ ಅಪ್ಪ , ಅಮ್ಮ ಕುರುಬ ...

Widgets Magazine Widgets Magazine Widgets Magazine