‘ವಿರೋಧಿ ನಾಯಕರ ಮನೆ ಮೇಲೆ ದಾಳಿ ನಡೆಸಲು ನಾವು ಹೇಳಿಲ್ಲ’

NewDelhi, ಬುಧವಾರ, 17 ಮೇ 2017 (06:53 IST)

Widgets Magazine

ನವದೆಹಲಿ: ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಮತ್ತು ಲಾಲೂ ಪ್ರಸಾದ್ ಯಾದವ್ ಮನೆ ಮೇಲೆ ಮತ್ತು ಐಟಿ ದಾಳಿ ನಡೆಸಿದ ಹಿಂದೆ ನಮ್ಮ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ.


 
ರಾಜಕೀಯ ಉದ್ದೇಶಕ್ಕಾಗಿ ಸರ್ಕಾರಿ ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ವಿಪಕ್ಷಗಳ ಆರೋಪಗಳನ್ನು ತಳ್ಳಿ ಹಾಕಿದ ವೆಂಕಯ್ಯ ನಾಯ್ಡು ಮುಲಾಯಂ ಸಿಂಗ್, ಲಾಲೂ ಪ್ರಸಾದ್ ಅಥವಾ ಚಿದಂಬರಂ ನಿವಾಸಗಳ ಮೇಲೆ ದಾಳಿ ನಡೆಸಲು ನಾವು ಪ್ರೇರೇಪಿಸಿರಲಿಲ್ಲ ಎಂದಿದ್ದಾರೆ.
 
ಸುಮಾರು 100 ಅಧಿಕಾರಿಗಳ ತಂಡ ನಿನ್ನೆ ಮಾಜಿ ಕೇಂದ್ರ ಸಚಿವರುಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿತ್ತು. ಇದರ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಸರ್ಕಾರಿ ತನಿಖಾ ಸಂಸ್ಥೆಗಲು ಸ್ವತಂತ್ರವಾಗಿ ತನಿಖೆ ನಡೆಸಲು ಅವಕಾಶ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನನಗೆ ಬಹಳ ಜನ ಆಪ್ತರಿದ್ದಾರೆ: ಗೃಹ ಸಚಿವ ಪರಮೇಶ್ವರ್

ಚಿಕ್ಕಮಗಳೂರು: ಎರಡೆಲೆ ಚಿಹ್ನೆ ಲಂಚದ ಪ್ರಕರಣದಲ್ಲಿ ಸಚಿವ ಪರಮೇಶ್ವರ್ ಆಪ್ತನನ್ನು ಬಂಧಿಸಲಾಗಿದೆ ಎನ್ನುವ ...

news

ದೇವೇಗೌಡರನ್ನು ಭೇಟಿಯಾದ ಎಚ್.ವಿಶ್ವನಾಥ್: ರಾಜಕೀಯ ಕೋಲಾಹಲ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ವರಿಷ್ಠ ...

news

ಐಎಎಸ್ ಅಧಿಕಾರಿ ಬಡೇರಿಯಾ ಬಂಧನಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ...

news

ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ: ಸಚಿವ ಅಂಜನೇಯ

ಬೆಂಗಳೂರು: ಮುಂದಿನ ಚುನಾವಣೆಯನ್ನು ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿ ಎದುರಿಸುತ್ತೇವೆ ಎಂದು ಸಚಿವ ...

Widgets Magazine