ಪಟಾಕಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ: ಓರ್ವ ಸಾವು, 45 ಅಂಗಡಿ ಭಸ್ಮ

ಒಡಿಶಾ, ಬುಧವಾರ, 18 ಅಕ್ಟೋಬರ್ 2017 (14:59 IST)

ಒಡಿಶಾ: ಒಡಿಶಾದ ಮಾರ್ಕೆಟ್‌ವೊಂದರಲ್ಲಿ ಪಟಾಕಿ ಸ್ಫೋಟಗೊಂಡ ಪರಿಣಾಮ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.


ರೂರ್ಕೆಲಾದ ಮಾರ್ಕೆಟ್‌ ನಲ್ಲಿರುವ ಪಟಾಕಿ ಅಂಗಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆದ ಹಿನ್ನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಪಟಾಕಿಗೆ ಬೆಂಕಿ ತಗುಲಿದ್ದರಿಂದ ಪಟಾಕಿಗಳು ಸ್ಫೋಟಗೊಂಡಿವೆ. ಪರಿಣಾಮ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ. 45ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ತಗುಲಿದ್ದು, 1ಕೋಟಿಗೂ ಅಧಿಕ ಮೌಲ್ಯದ ಪಟಾಕಿ ಬೆಂಕಿಗಾಹುತಿಯಾಗಿದೆ.

ಇಂದು 2.35ರ ವೇಳೆ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ 9ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಿವೆ. ಘಟನೆಯಲ್ಲಿ 18 ದ್ವಿಚಕ್ರ ವಾಹನ ಸೇರಿದಂತೆ 19 ವಾಹನಗಳು ಬೆಂಕಿಗಾಹುತಿಯಾಗಿವೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅವಿವಾಹಿತೆಗೆ ಜನಿಸಿದ ಮಗು ಅಚ್ಚರಿ ರೀತಿಯಲ್ಲಿ ನಾಪತ್ತೆ: ವೈದ್ಯರಿಂದ ದೂರು

ಹಾವೇರಿ: ಮದುವೆಗೆ ಮೊದಲೇ ಹೆಣ್ಣು ಮಗುವಿಗೆ ತಾಯಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಆದರೆ ಮಗು ...

news

ಅಯೋಧ್ಯೆ ಶ್ರೀರಾಮ ವಿಗ್ರಹಕ್ಕೆ ಶಿಯಾ ವಕ್ಫ್ ಬೋರ್ಡ್ ಬೆಳ್ಳಿ ಬಾಣ ಉಡುಗೊರೆ

ಲಕ್ನೋ: ಸದ್ಯ ಉತ್ತರ ಪ್ರದೇಶ ದೇಶದ ವಿವಾದಿತ ಕೇಂದ್ರ ಬಿಂದುವಾಗಿದೆ. ಇದರ ನಡುವೆ ಅಯೋಧ್ಯೆಯಲ್ಲಿ ಅಚ್ಚರಿಯ ...

news

ಪ್ರತಿ ಜಿಲ್ಲೆಯಲ್ಲೂ ಆಯುರ್ವೇದ ಆಸ್ಪತ್ರೆ ತೆರೆಯಲು ಚಿಂತನೆ: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರತಿ ಜಿಲ್ಲೆಯಲ್ಲೂ ಆಯುರ್ವೇದ ಆಸ್ಪತ್ರೆ ನಿರ್ಮಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ...

news

ವಂಚಕನ ಪ್ರೀತಿಗೆ ಮೋಸಹೋಗಿ ಕಿಡ್ನಿ ಮಾರಲು ಮುಂದಾಗಿದ್ದ ವಿಚ್ಛೇದಿತೆ

ದೆಹಲಿ: ನಿಜವಾದ ಪ್ರೀತಿಗೆ ಎಂದಿಗೂ ಸಾವಿಲ್ಲ. ಹೀಗೆ ಪ್ರೀತಿಯ ಬಲೆಗೆ ಬಿದ್ದ ಮಹಿಳೆಯೊಬ್ಬಳು ತನ್ನ ...

Widgets Magazine
Widgets Magazine