ಕೋಲ್ಕತ್ತಾ : ಕೊರೊನಾ ಪರಿಹಾರ ಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರತಿ ಪ್ರವಾಸಿ ಕಾರ್ಮಿಕರ ಬ್ಯಾಂಕ್ ಖಾತೆಗೆ 10 ಸಾವಿರ ರೂ.ಗಳನ್ನು ನೀಡಬೇಕು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.