Widgets Magazine

100 ವರ್ಷದ ವೃದ್ಧೆಯ ಮೇಲೆ ಯುವಕನ ಅತ್ಯಾಚಾರ

ಲಕ್ನೋ, ಸೋಮವಾರ, 30 ಅಕ್ಟೋಬರ್ 2017 (16:24 IST)

Widgets Magazine

ಸೇವಿಸಿದ ಮತ್ತಿನಲ್ಲಿದ್ದ ಯುವಕನೊಬ್ಬ 100 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ಮೀರತ್ ಜಿಲ್ಲೆಯ ಜಾನಿ ಗ್ರಾಮದಿಂದ ಆಘಾತಕಾರಿ ಘಟನೆ ವರದಿಯಾಗಿದ್ದು, ಅತ್ಯಾಚಾರಕ್ಕೆ ಬಲಿಯಾದ ವೃದ್ಧೆ ತನ್ನ ಸಹೋದರನೊಂದಿಗೆ ವಾಸಿಸುತ್ತಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ಅಂಕಿತ್ ಪುನಿಯಾ ಎಂದು ಗುರುತಿಸಲಾಗಿದೆ. ಮದ್ಯದ ನಶೆಯಲ್ಲಿದ್ದ ಅಂಕಿತ ಅಸಹಾಯಕ ವೃದ್ಧೆಯ ಮೇಲೆ ಎರಗಿ ಅತ್ಯಾಚಾರವೆಸಗಿದ್ದಾನೆ. ವೃದ್ಧೆಯ ಕೂಗಾಟ ಕೇಳಿ ಹೊರಬಂದ ಆಕೆಯ ಸಹೋದರ ಮತ್ತು ನೆರೆಹೊರೆಯವರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
 
ಆರೋಪಿ ಅಂಕಿತ ವಿರುದ್ಧ ಮತ್ತು ಹತ್ಯೆ ಸೇರಿದಂತೆ ಇತರ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ನಾನು ಮುಗ್ದ ಯಾವುದೇ ತಪ್ಪು ಮಾಡಿಲ್ಲ ಎಂದು ಆರೋಪಿ ಅಂಕಿತ ಉಲ್ಟಾ ಹೊಡೆದಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಿಗೂಢ ಸ್ಫೋಟದಿಂದ ಸಾವು: ವ್ಯಕ್ತಿ ದೇಹ ಛಿದ್ರ ಛಿದ್ರ

ಕಲಬುರ್ಗಿ: ಏಕಾಏಕಿ ಸಂಭವಿಸಿದ ವಿಚಿತ್ರ ಸ್ಫೋಟದಿಂದ ವ್ಯಕ್ತಿ ದೇಹ ಛಿದ್ರವಾಗಿ ಮೃತಪಟ್ಟಿರುವ ಘಟನೆ ಕಪನೂರ ...

news

ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ದರೋಡೆ: 18.5ಲಕ್ಷ ಹಣ ದೋಚಿದ ಕಳ್ಳರು

ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಎಟಿಎಂ ಮಷೀನ್ ನಲ್ಲಿರುವ ಹಣ ದರೋಡೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚು ...

news

ಹಿಂದುಗಳಿಗೆ ಭಾರತ ಏಕಮಾತ್ರ ದೇಶವಾಗಿದೆ, ಮುಸ್ಲಿಮರಿಗೆ 50 ಕ್ಕೂ ಹೆಚ್ಚು ದೇಶಗಳಿವೆ: ಶಿವಸೇನೆ

ಮುಂಬೈ: ಕೇಂದ್ರದಲ್ಲಿ ಹಿಂದುತ್ವದ ಪರ ಸರಕಾರವಿದ್ದರೂ ಅಯೋಧ್ಯೆಯ ರಾಮಮಂದಿರ ಮತ್ತು ಕಾಶ್ಮಿರಿ ಪಂಡಿತರ ...

news

ಮಗುವಿಗೆ ವಿಷಪೂರಿತ ಚಿಪ್ಸ್ ನೀಡಿ ಕೊಂದ ಆಶಾ ಕಾರ್ಯಕರ್ತೆ

ಆಂಧ್ರ ಪ್ರದೇಶ: ಆಶಾ ಕಾರ್ಯಕರ್ತೆ ನೀಡಿದ ಚಿಪ್ಸ್ ಸೇವಿಸಿ 4 ವರ್ಷದ ಮಗು ಮೃತಪಟ್ಟಿರುವ ಘಟನೆ ಪ್ರಕಾಶಂ ...

Widgets Magazine Widgets Magazine