ಬ್ಲೂವೇಲ್ ಗೇಮ್ ಗೆ 17 ವರ್ಷದ ಬಾಲಕಿ ಬಲಿ

ನಾಗ್ಪುರ, ಶುಕ್ರವಾರ, 7 ಡಿಸೆಂಬರ್ 2018 (13:39 IST)

: ಅಪಾಯಕಾರಿ ಬ್ಲೂವೇಲ್ ಗೇಮ್ ಗೆ ಇದೀಗ 17 ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.


ಮಾನ್ಸಿ ಅಶೋಕ್ ಜೋನ್ ವಾಲ್ ಬ್ಲೂವೇಲ್ ಗೇಮ್ ಗೆ ಬಲಿಯಾದ ಬಾಲಕಿಯಾಗಿದ್ದು, ಈಕೆ ನಾಗ್ಪುರದ ನರೇಂದ್ರ ನಗರದ ಹೋಟೆಲ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲು ಕೈ ಮೇಲೆ cut hero to exit ಎಂದು ಬರೆದುಕೊಂಡಿದ್ದಾಳೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಿದ ಪೊಲೀಸರು ಬಾಲಕಿ ಡ್ಲೇ ಬ್ಲೂ ವೇಲ್ ಗೇಮ್ ಗೆ ಅಡಿಕ್ಟ್ ಆಗಿದ್ದಳು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತ್ನಿಯರನ್ನು ಅದಲು ಬದಲು ಮಾಡಿ ಒಂದು ರಾತ್ರಿ ಕಳೆಯುವ ಪ್ಲಾನ್ ಮಾಡಿದ ಪತಿರಾಯರು. ಆಮೇಲೆ ಆಗಿದ್ದೇನು ಗೊತ್ತಾ?

ಲಕ್ನೋ : ಪತಿಯೊಬ್ಬ ತನ್ನ ಪತ್ನಿಯನ್ನು ಬದಲಿಸಿ ಆಕೆಯ ಸಹೋದರಿ ಜೊತೆ ಒಂದು ರಾತ್ರಿ ಕಳೆಯುವ ಪ್ಲಾನ್ ಮಾಡಿ, ...

news

ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ- ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಚಿಕ್ಕಮಗಳೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ ಎಂದು ರಾಜ್ಯದ ಜನತೆಗೆ ಸಿಎಂ ...

news

ಸಿದ್ದಗಂಗಾ ಶ್ರೀಗಳು ಚೆನ್ನೈಗೆ ತೆರಳುತ್ತಿರುವ ಹಿನ್ನಲೆ; ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್ ವೈ

ತುಮಕೂರು : ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳನ್ನು ಚೆನ್ನೈ ಗೆ ಕರೆದೊಯ್ಯುತ್ತಿರುವ ...

news

ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳನ್ನು ಚೆನ್ನೈಗೆ ಶಿಫ್ಟ್ ಮಾಡಲು ನಿರ್ಧಾರ

ಬೆಂಗಳೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಪದೇ ಪದೇ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ...

Widgets Magazine
Widgets Magazine