ಬಂಡಿಪೋರಾದಲ್ಲಿ ಉಗ್ರರ ಒಳನುಸುಳುವಿಕೆ ವಿಫಲ: ಮೂವರು ಭಯೋತ್ಪಾದಕರ ಹತ್ಯೆ

ಶ್ರೀನಗರ, ಗುರುವಾರ, 27 ಜುಲೈ 2017 (14:18 IST)

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಗುರೆಜ್ ಸೆಕ್ಟರ್ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ 3 ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. 
 
ಗಡಿ ರೇಖೆಯ ಪ್ರದೇಶದಲ್ಲಿ ಶಂಕಾಸ್ಪದ ಚಲನ ವಲನಗಳು ಕಂಡು ಬಂದ ಹಿನ್ನಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಕೈಗೊಂಡಿದ್ದು, ತಕ್ಷಣವೇ ಗುಂಡಿನ ಕಾಳಗ ಪ್ರಾರಂಭವಾಗಿದೆ. ಈ ವೇಳೆ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 
 
ಇನ್ನಷ್ಟು ನುಸುಳುಕೋರರು ಹೊಂಚುಹಾಕುತ್ತಿರುವ ಕುರಿತು ಶಂಕೆ ಇದ್ದು, ಯೋಧರು ಶೋಧ ಕಾರ್ಯ ಮುಂದುವರೆಸಿದ್ದಾರೆ.   
 ಇದರಲ್ಲಿ ಇನ್ನಷ್ಟು ಓದಿ :  
ಬಂಡಿಪೋರಾ 3 ಉಗ್ರರ ಹತ್ಯೆ ಜಮ್ಮು-ಕಾಶ್ಮೀರ Loc 3 Militants Killed Army Foils Infiltration Bid

ಸುದ್ದಿಗಳು

news

ಧರ್ಮಸಿಂಗ್‌ರೊಂದಿಗಿನ ಸಮ್ಮಿಶ್ರ ಸರಕಾರ ಮೆಲಕುಹಾಕಿದ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ, ಧರ್ಮಸಿಂಗ್ ಅವರ ನಿಧನಕ್ಕೆ ಜೆಡಿಎಸ್ ...

news

ಮಿಸೈಲ್ ಮ್ಯಾನ್ ಡಾ.ಎಪಿಜೆ ಅಬ್ದುಲ್ ಕಲಾಂ ಸ್ಮಾರಕ ಲೋಕಾರ್ಪಣೆ

ಮಾಜಿ ರಾಷ್ಟ್ರಪತಿ, ಭಾರತ ರತ್ನ , 'ಮಿಸೈಲ್ ಮ್ಯಾನ್' ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ...

news

ಧರ್ಮಸಿಂಗ್ ನಿಧನ: ನಾಳೆ ಕಲಬುರಗಿ, ಬೀದರ್‌ ಜಿಲ್ಲೆಯಲ್ಲಿ ಕಚೇರಿ, ಶಾಲಾಕಾಲೇಜುಗಳಿಗೆ ರಜೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನಿಧನದಿಂದಾಗಿ ನಾಳೆ ಕಲಬುರಗಿ, ಬೀದರ್‌ ಜಿಲ್ಲೆಯಲ್ಲಿ ...

news

ಧರ್ಮಸಿಂಗ್ ಸಾವಿನ ಸುದ್ದಿ ತಿಳಿದು ಕಣ್ಣೀರು ಹಾಕಿದ ಖರ್ಗೆ

ನವದೆಹಲಿ: ಆತ್ಮಿಯ ಸ್ನೇಹಿತ ಮಾಜಿ ಸಿಎಂ ಧರ್ಮಸಿಂಗ್ ಸಾವಿನ ಸುದ್ದಿ ತಿಳಿದು ಹಿರಿಯ ಕಾಂಗ್ರೆಸ್ ನಾಯಕ ...

Widgets Magazine