ಮೂವರು ಎಲ್ಇಟಿ ಉಗ್ರರನ್ನ ಹೊಡೆದುರುಳಿಸಿದ ಸೇನೆ

ಕಾಶ್ಮೀರ, ಗುರುವಾರ, 16 ಮಾರ್ಚ್ 2017 (07:51 IST)

Widgets Magazine

ಉತ್ತರ ಕಾಶ್ಮೀರದ ಜಿಲ್ಲೆಯ ಜಗ್ತಿಯಾಲ್-ಹೈಯಾಮಾ ಗ್ರಾಮದಲ್ಲಿ ನಡೆದ ಎನ್`ಕೌಂಟರ್`ನಲ್ಲಿ ಮೂವರು ಲಷ್ಕರ್ ಇ ತೊಯಿಬಾ ಉಗ್ರರನ್ನ ಹೊಡೆದುರುಳಿಸಲಾಗಿದೆ. ಅದೇ ಪ್ರದೇಶದಲ್ಲಿ ಓಡಾಡುತ್ತಿದ್ದ 6 ವರ್ಷದ ಬಾಲಿಕಯೂ ಗುಂಡು ತಾಗಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯಗಳಾಗಿವೆ.
 


ಬುಧವಾರ ಬೆಳಗಿನ ಜಾವ ಹಳ್ಳಿಯಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ರಾಷ್ಟ್ರೀಯ ರೈಫಲ್, ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಪ್ರದೇಶವನ್ನ ಸುತ್ತುವರೆದಿತ್ತು. 8 ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರ ಹೆಡೆಮುರಿ ಕಟ್ಟಲಾಗಿದೆ.
 
ಶೋಧ ಕಾರ್ಯಾಚರಣೆ ವೇಳೆ ಉಗ್ರರು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದರು. ನಾವೂ ಸಹ ಪ್ರತಿ ದಾಳಿ ನಡೆಸಿದೆವು. ಉಗ್ರರನ್ನ ಕೊಂದಿದ್ದು, ಪೇದೆ ಡ್ಯಾನಿಶ್ ಅಹಮ್ಮದ್ ಗಾಯಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗುಂಡು ತಾಗಿ ಮೃತಪಟ್ಟ ಬಾಲಕಿಯನ್ನ ಕನೀಜಾ ಎಂದು ಗುರ್ತಿಸಲಾಗಿದೆ. ಎನ್ ಕೌಂಟರ್ ಪ್ರದೇಶದಿಂದ 100 ಮೀಟರ್ ದೂರದಲ್ಲಿದ್ದ ಈ ಬಾಲಕಿಗೂ ಗುಂಡು ತಗುಲಿದೆ.
 
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಜೆಟ್`ನಲ್ಲಿ ಯಾವ್ಯಾವ ಇಲಾಖೆಗೆ ಎಷ್ಟು ಹಣ ವಿನಿಯೋಗವಾಗುತ್ತೆ..? ಇಲ್ಲಿದೆ ಡೀಟೇಲ್ಸ್

ಸಿಎಂ ಸಿದ್ದರಾಮಯ್ಯ 1,86,561 ಕೋಟಿ ರೂಪಾಯಿಗಳ ಬೃಹತ್ ಬಜೆಟ್ ಮಂಡಿಸಿದ್ದು, ಯಾವ್ಯಾವ ಇಲಾಖೆಗೆ ಎಷ್ಟು ...

news

ಮಂಡ್ಯದಲ್ಲಿ ರೈತ ಆತ್ಮಹತ್ಯೆ

ಮಂಡ್ಯದ ಟಿ. ಮಲ್ಲಿಗೆರೆ ಗ್ರಾಮದಲ್ಲಿ ಪ್ರಕಾಶ್ ಎಂಬ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ...

news

ಬಜೆಟ್`ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದು

ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್`ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,926 ಕೋಟಿ ರೂ. ...

news

ಹೊಸ ನೋಟು 500, 2000 ರೂ. ಮುದ್ರಣಕ್ಕೆ ಎಷ್ಟು ಖರ್ಚಾಗಿದೆ ಗೊತ್ತಾ..?

ಪ್ರಧಾನಮಂತ್ರಿ ನರೇಂದ್ರಮೋದಿ ಕಪ್ಪು ಹಣ ಮತ್ತು ಭಯೋತ್ಪಾದನೆ ತಡೆಗೆ ನೋಟ್ ಬ್ಯಾನ್`ನಂತಹ ಕ್ರಾಂತಿಕಾರಕ ...

Widgets Magazine