ನಾಲ್ವರು ಶಂಕಿತ ಖಾಲಿಸ್ತಾನಿ ಉಗ್ರರನ್ನು ಬಂಧಿಸಲಾಗಿದ್ದು, ಇವರು ಪಾಕಿಸ್ತಾನದಿಂದ ಡ್ರೋಣ್ ಮೂಲಕ ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.