ಅರ್ಚಕರ ಮದುವೆಯಾದರೆ 4 ಲಕ್ಷ ರೂ. ಬಂಪರ್!

ಹೈದರಾಬಾದ್, ಶುಕ್ರವಾರ, 20 ಅಕ್ಟೋಬರ್ 2017 (09:21 IST)

ಹೈದರಾಬಾದ್: ಮದುವೆಯಾಗಲು ಹುಡುಗಿ ಸಿಗಲ್ಲ ಎಂದು ಕೊರಗುತ್ತಿದ್ದ ಅರ್ಚಕರ ನೆರವಿಗೆ ತೆಲಂಗಾಣ ಸರ್ಕಾರ ಮುಂದೆ ಬಂದಿದೆ. ‘ಕಲ್ಯಾಣಮಸ್ತು’ ಎಂಬ ಹೊಸ ಯೋಜನೆಯನ್ನು ತರಲು ತೆಲಂಗಾಣ ಸರ್ಕಾರ ಮುಂದಾಗಿದೆ.


 
ಅದರಂತೆ ಅರ್ಚಕರನ್ನು ಮದುವೆಯಾಗುವವರಿಗೆ 3 ಲಕ್ಷ ರೂ. ನಗದು ಮತ್ತು ಮದುವೆ ಖರ್ಚಿಗೆ 1 ಲಕ್ಷ ರೂ. ಸಿಗಲಿದೆ. ಮುಂದಿನ ತಿಂಗಳಿನಿಂದಲೇ ಈ ಯೋಜನೆ ಜಾರಿಗೆ ತರಲು ಸರ್ಕಾರ ಉದ್ದೇಶಿಸಿದೆಯಂತೆ.
 
ಆದಾಯ ಕಡಿಮೆ ಎನ್ನುವ ಕಾರಣಕ್ಕೆ ಅರ್ಚಕರನ್ನು ಮದುವೆ ಮಾಡಲು ಯುವತಿಯರು ಹಿಂದೇಟು ಹಾಕುತ್ತಾರೆ. ಹೀಗಾಗಿ ದೇವಾಲಯಗಳಲ್ಲಿ ಪೂಜೆ ಮಾಡುವ ಅರ್ಚಕರ ನೆರವಿಗೆ ಬರಲು ಸರ್ಕಾರ ಇಂತಹದ್ದೊಂದು ಯೋಜನೆ ಜಾರಿಗೆ ತರಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಎಸ್ ವೈಗೆ ಮುಂದುವರಿದ ಚಿಕಿತ್ಸೆ

ಬೆಂಗಳೂರು: ಕಫ ಸಮಸ್ಯೆಯಿಂದ ಬಳಲುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಗ್ಯ ಇನ್ನೂ ...

news

ರಾಹುಲ್ ಗಾಂಧಿ ಟ್ವಿಟರ್ ‘ಸಾಧನೆ’ಗೆ ರಮ್ಯಾ ಕಾರಣವೇ?

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಜನಪ್ರಿಯಗೊಳಿಸುವುದಕ್ಕಾಗಿ ನಟಿ, ಮಾಜಿ ...

news

ಭೀಕರ ರಸ್ತೆ ಅಪಘಾತ: ಹಬ್ಬಕ್ಕೆ ಹೊರಟಿದ್ದ ಮೂವರು ಸೇರಿ ಐವರು ಸಾವು

ಬೆಂಗಳೂರು: ದೀಪಾವಳಿ ಹಬ್ಬದ ಆಚರಣೆಗೆ ಊರಿಗೆ ತೆರಳುತ್ತಿದ್ದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ...

news

ವಜ್ರಮಹೋತ್ಸವ ಸಾಕ್ಷ್ಯಚಿತ್ರಗಳ ಕೋಟಿ ಖರ್ಚು ಲಕ್ಷಕ್ಕೆ ಇಳಿಕೆ..!

ಬೆಂಗಳೂರು: ವಿಧಾನಸೌಧ ವಜ್ರ ಮಹೋತ್ಸವಕ್ಕೆ ಶಾಸಕರಿಗೆ ಬೆಳ್ಳಿ, ಚಿನ್ನದ ಚಿಸ್ಕತ್ ವಿಚಾರ ರಾಜ್ಯದಲ್ಲಿ ...

Widgets Magazine
Widgets Magazine