ಭೀಕರ ಬಸ್ ದುರಂತಕ್ಕೆ 43 ಬಲಿ!

Shimla, ಬುಧವಾರ, 19 ಏಪ್ರಿಲ್ 2017 (15:27 IST)

Widgets Magazine

ಶಿಮ್ಲಾ: ಇಲ್ಲಿನ ನೆರ್ವಾ ಎಂಬಲ್ಲಿ ನದಿಯೊಂದಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 43 ಮಂದಿ ಮೃತಪಟ್ಟ ಧಾರುಣ ಘಟನೆ ಇದೀಗ ವರದಿಯಾಗಿದೆ.


 
ಉತ್ತರಾಖಂಡ್-ಹಿಮಾಚಲ ಪ್ರದೇಶ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಹಿಮಾಚಲ ಪ್ರದೇಶದ ತುನಿ ಎಂಬಲ್ಲಿಂದ ಉತ್ತರಾಖಂಡ್ ನ ವಿಕಾಸ್ ನಗರ ಕಡೆಗೆ ಹೋಗುತ್ತಿದ್ದ ಬಸ್ ಇದಾಗಿದ್ದು, ಇದರಲ್ಲಿ 56 ಪ್ರಯಾಣಿಕರಿದ್ದರು ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
 
ಈ ಪೈಕಿ 43 ಮಂದಿಯ ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪರಿಹಾರ ಕಾರ್ಯ ಚುರುಕಾಗಿ ನಡೆಯುತ್ತಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಯೋಧ್ಯೆ, ಗಂಗಾ, ತಿರಂಗಾಗಾಗಿ ಯಾವುದೇ ಶಿಕ್ಷೆಗೆ ಸಿದ್ದ: ಸಚಿವೆ ಉಮಾಭಾರತಿ

ನವದೆಹಲಿ: ಅಯೋಧ್ಯೆ, ಗಂಗಾ, ತಿರಂಗಾಗಾಗಿ ಯಾವುದೇ ಶಿಕ್ಷೆಗೆ ಸಿದ್ದ. ರಾಮಮಂದಿರ ನಿರ್ಮಾಣಕ್ಕಾಗಿ ಎಂತಹ ...

news

ಇದೆಂತಹಾ ಭಂಡ ಧೈರ್ಯ ಚೀನಾಕ್ಕೆ?!

ನವದೆಹಲಿ: ಸದಾ ಭಾರತದೊಂದಿಗೆ ಅರುಣಾಚಲ ಪ್ರದೇಶ ತನ್ನದು ಎಂದು ಗಡಿ ತಗಾದೆ ತೆಗೆಯುವ ಚೀನಾ ಇನ್ನೂ ಒಂದು ...

news

ಕೆಂಪು ಗೂಟದ ಕಾರಿನ ಗೌರವ ಇನ್ನು ಯಾರಿಗೂ ಇಲ್ಲ!

ನವದೆಹಲಿ: ವಿಐಪಿಗಳ ಕಾರಿನ ಮೇಲೆ ಕಾಣಿಸಿಕೊಳ್ಳುವ ಕೆಂಪು ಗೂಟ ಇನ್ನು ಮುಂದೆ ತೆರೆಮರೆಗೆ ಸರಿಯಲಿದೆ. ...

news

ತ್ರಿವಳಿ ತಲಾಕ್‌ ನಿಷೇಧಿಸುವುದಿದ್ರೆ ಸತಿ ಸಹಗಮನ ಪದ್ದತಿಯನ್ನು ಜಾರಿಗೊಳಿಸಿ: ಆಜಂಖಾನ್

ರಾಂಪುರ್: ಕೆಟ್ಟ ಶರಿಯಾ ಸಂಪ್ರದಾಯಗಳಾದ ತ್ರಿವಳಿ ತಲಾಕ್, ನಿಖಾಹ್ ಮತ್ತು ಹಲಾಲಾ ನಿಷೇಧಿಸುವಂತೆ ...