Widgets Magazine
Widgets Magazine

ಪಾಕ್ ಪಡೆಗಳ ಗುಂಡಿನ ದಾಳಿ: ಓರ್ವ ಯೋಧ, ಬಾಲಕಿ ಬಲಿ

ಶ್ರೀನಗರ, ಸೋಮವಾರ, 17 ಜುಲೈ 2017 (16:35 IST)

Widgets Magazine

ಶ್ರೀನಗರ:ಜಮ್ಮು-ಕಾಶ್ಮೀರದ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹಾಗೂ ಓರ್ವ ಅಮಾಯಕ ಬಾಲಕಿ ಸಾವನ್ನಪ್ಪಿದ್ದಾರೆ.
 
ರಜೌರಿ ಸೆಕ್ಟರ್  ಹಾಗೂ ಪೂಂಚ್ ಜಿಲ್ಲೆಗಳಲ್ಲಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದು, ಬೆಳಿಗ್ಗೆಯಿಂದಲೇ ಭಾರತೀಯ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಜೌರಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಜಮ್ಮು-ಕಾಶ್ಮೀರದ ತ್ರಾಲ್ ಮೂಲದ ಯೋಧ ನಾಯಕ್ ಮುದ್ದಾಸರ್ ಅಹ್ಮದ್  ಹುತಾತ್ಮರಾಗಿದ್ದಾರೆ.
 
ಇದೇ ವೇಳೆ ಪೂಂಜ್ ಪ್ರದೇಶವನ್ನು ಗುರಿಯಾಗಿರಿಸಿ ಪಾಕ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಬಾಲಕಿಯನ್ನು ಪೂಂಜ್ ಜಿಲ್ಲೆಯ ಬಾಲಕೋಟ್ ನ 7 ವರ್ಷದ ಸೈದಾ ಎಂದು ಗುರುತಿಸಲಾಗಿದೆ. 
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಡಿಐಜಿ ರೂಪಾ ಬೆನ್ನಲ್ಲೇ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಎತ್ತಂಗಡಿ

ಕೇಂದ್ರ ಕಾರಾಗೃಹದ ಡಿಐಜಿ ಡಿ. ರೂಪಾ ಎತ್ತಂಗಡಿ ಬೆನ್ನಲ್ಲೇ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಅವರನ್ನೂ ...

news

ಮನೆಗೆ ನುಗ್ಗಿ ಏಕಾಂಗಿಯಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರ

ಮುಳುಬಾಗಿಲು: 7ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಅರೋಪಿಯೊಬ್ಬ ಅತ್ಯಾಚಾರವೆಸಗಿ ಪರಾರಿಯಾದ ...

news

ಕೆಲ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯ: ಬಿಎಸ್‌ವೈ

ಬೆಂಗಳೂರು: ಕೆಲ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

news

ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿದ್ದು ತಪ್ಪಾ?: ಸಿಎಂ ವಿರುದ್ಧ ಬಿಎಸ್‌ವೈ ವಾಗ್ದಾಳಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿರುವುದು ತಪ್ಪಾ? ತಮಿಳುನಾಡಿನ ಎಐಎಢಿಎಂಕೆ ...

Widgets Magazine Widgets Magazine Widgets Magazine