ಸ್ವಾತಂತ್ರ್ಯ ದಿನಾಚರಣೆಗಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ನಾಟಕ ಅಭ್ಯಾಸದ ವೇಳೆ ಬಾಲಕನೊಬ್ಬ ನೇಣಿನ ಕುಣಿಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ.