ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಅಪ್ರಾಪ್ತ ವಿದ್ಯಾರ್ಥಿ

ಒಡಿಶಾ, ಭಾನುವಾರ, 10 ಫೆಬ್ರವರಿ 2019 (10:06 IST)

ಒಡಿಶಾ : ಅಪ್ರಾಪ್ತ ವಿದ್ಯಾರ್ಥಿಯೊಬ್ಬ ತನ್ನ ತರಗತಿಯ ಸಹಪಾಠಿಯ ಮೇಲೆ ಎಸಗಿ ಗರ್ಭಿಣಿ ಮಾಡಿದ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.


ಸಂತ್ರಸ್ತ ವಿದ್ಯಾರ್ಥಿನಿ 6ನೇ ತರಗತಿಯಲ್ಲಿ ಕಲಿಯುತ್ತಿದ್ದು, ಆಕೆಯನ್ನು ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ 6 ತಿಂಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಆಕೆಯ ಬಳಿ ವಿಚಾರಿಸಿದಾಗ ತನ್ನ ತರಗತಿಯ ಸಹಪಾಠಿಯೇ ಅತ್ಯಾಚಾರ ಮಾಡಿರುವ ವಿಷಯವನ್ನು ವಿದ್ಯಾರ್ಥಿನಿ ಬಹಿರಂಗಪಡಿಸಿದ್ದಾಳೆ.


ಸದ್ಯಕ್ಕೆ ಮುಖ್ಯೋಪಾಧ್ಯಾಯ ನೀಡಿದ ದೂರಿನ ಮೇರೆಗೆ ಬಾಲಕನನ್ನು ತನಿಖೆಗೆ ಒಳಪಡಿಸಿ ಬಳಿಕ ಜಿಲ್ಲೆಯ ರಿಮ್ಯಾಂಡ್ ಹೋಮ್‍ಗೆ ಕಳುಹಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸೂಚನೆ

ಬೆಂಗಳೂರು : ಬೆಂಗಳೂರಿನ ವಿವಿಧ ಕಡೆ ಶನಿವಾರ ಗುಡುಗು ಸಹಿತ ಬಾರೀ ಮಳೆಯಾಗಿದ್ದು ಇನ್ನೆರಡು ದಿನ ನಗರದಲ್ಲಿ ...

news

ಕಾಂಗ್ರೆಸ್‌ನಲ್ಲಿದ್ದ ತನ್ನ ಆಪ್ತರು ಹಾಗೂ ಅಭಿಮಾನಿಗಳು ಬಿಜೆಪಿ ಸೇರುವಂತೆ ಕರೆ ನೀಡಿದ ಎಸ್.ಎಂ ಕೃಷ್ಣ

ಮಂಡ್ಯ : ತಮ್ಮ ಜತೆ ಕಾಂಗ್ರೆಸ್‌ ಪಕ್ಷದಲ್ಲಿದ್ದ ಆಪ್ತರು ಹಾಗೂ ಅಭಿಮಾನಿಗಳು ಬಿಜೆಪಿ ಸೇರುವಂತೆ ಮಾಜಿ ಸಿಎಂ ...

news

ಯುವಕರಿಬ್ಬರ ಹತ್ಯೆ: ಪ್ರಮುಖ ಆರೋಪಿ ಅಂದರ್

ಯುವಕರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

news

ಪತಿ ಕೊಲೆ ಮಾಡಿದ ಪತ್ನಿ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

ಪತಿಯನ್ನು ಕೊಲೆ ಮಾಡಿದ ಪತ್ನಿ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

Widgets Magazine