ನಸ್ವಾಡಿ : 30 ವರ್ಷದ ಶಾಲಾ ಪ್ರಾಂಶುಪಾಲರೊಬ್ಬರನ್ನು ಅವರ ಸಂಬಂಧಿಕರು ಇರಿದು ಕೊಲೆ ಮಾಡಿ, ಅವರ ಪತ್ನಿ ಮತ್ತು ಮಗಳ ಮೇಲೆ ಹಲ್ಲೆ ಮಾಡಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.