ಮಹಾತ್ಮಾ ಗಾಂಧಿ ಹಂತಕನಿಗೆ ದೇವಾಲಯ ನಿರ್ಮಿಸಲಿರುವ ಹಿಂದು ಮಹಾಸಭಾ

ಭೋಪಾಲ್, ಗುರುವಾರ, 16 ನವೆಂಬರ್ 2017 (13:12 IST)

ರಾಷ್ಟ್ರಪಿತ ಮಹಾತ್ಮಾ ಗಾಂಧಿ ನಾಥುರಾಮ್ ಗೋಡ್ಸೆಯ ದೇವಾಲಯವನ್ನು ಬಲಪಂಥೀಯ ಸಂಘಟನೆಯಾದ ಹಿಂದು ಮಹಾಸಭಾ ನಿರ್ಮಿಸಿದೆ.
ಹಿಂದು ಮಹಾಸಭಾ ಗ್ವಾಲಿಯರ್‌ನಲ್ಲಿರುವ ತನ್ನ ಕಚೇರಿಯಲ್ಲಿ ನಾಥುರಾಮ್ ಗೋಡ್ಸೆ ನಿರ್ಮಿಸಿದೆ. ನಂತರ ಆತನ ಪುಣ್ಯತಿಥಿ ಕೂಡಾ ಆಚರಿಸಲಾಯಿತು ಎಂದು ಮೂಲಗಳು ತಿಳಿಸಿವೆ.
 
ಇದಕ್ಕಿಂತ ಮೊದಲು, ನಾಥುರಾಮ್ ಗೋಡ್ಸೆ ಹೆಸರಲ್ಲಿ ದೇವಾಲಯ ನಿರ್ಮಿಸುವ ಹಿಂದು ಮಹಾಸಭಾ ಪ್ರಸ್ತಾವನೆಯನ್ನು ಜಿಲ್ಲಾಡಳಿತ ತಿರಸ್ಕರಿಸಿತ್ತು
 
ಹಿಂದೂ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್ ಭರದ್ವಾಜ್, ಗ್ವಾಲಿಯರ್‌ನ ದೌಲತ್ ಗಂಜ್‌ನ ಕಛೇರಿಯಲ್ಲಿ 32 ಇಂಚು ಎತ್ತರದ ಮೂರ್ತಿ ಸ್ಥಾಪಿಸಿದ್ದಾರೆ. ಮುಂದೆ ಇತರ ಜಿಲ್ಲೆಗಳಲ್ಲಿ ದೇವಾಲಯ ನಿರ್ಮಾಣಕ್ಕಾಗಿ ಜಿಲ್ಲಾಡಳಿತದ ಅನುಮತಿ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.  
 
ನಾವು ನಮ್ಮದೇ ಆದ ಸ್ಥಳದಲ್ಲಿ ದೇವಸ್ಥಾನವನ್ನು ಸ್ಥಾಪಿಸಿರುವುದರಿಂದ ಯಾರೂ ಇದಕ್ಕೆ ಯಾವುದೇ ಆಕ್ಷೇಪಣೆಯನ್ನು ಹೊಂದಿಲ್ಲ, ಇದು ಮಹಾಸಭಾದ ಸ್ವಂತ ಆಸ್ತಿಯಾಗಿದೆ" ಎಂದು ಭರದ್ವಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವೈದ್ಯರ ಮುಷ್ಕರ: ಸರಕಾರ, ಖಾಸಗಿ ವೈದ್ಯರಿಗೆ ಹೈಕೋರ್ಟ್ ಡೆಡ್‌ಲೈನ್

ಬೆಂಗಳೂರು: ಸರಕಾರಿ, ಖಾಸಗಿ ವೈದ್ಯರಿಗೆ ಹೈಕೋರ್ಟ್ ಡೆಡ್‌ಲೈನ್ ನೀಡಿದ್ದು ಮಧ್ಯಾಹ್ನ 2 ಗಂಟೆಯೊಳಗೆ ಸಮಸ್ಯೆ ...

news

ವೈದ್ಯರೇ ಮುಷ್ಕರ ಕೈಬಿಡಿ: ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಕೂಡಲೇ ಮುಷ್ಕರ ಕೈಬಿಡಿ ಎಂದು ಸಿಎಂ ...

news

ಬಾಡೂಟಕ್ಕಾಗಿ ಹೆದ್ದಾರಿಯನ್ನೇ ಬಂದ್ ಮಾಡಿದ ಶಾಸಕ

ಕೋಲಾರ: ಬಾಡೂಟ ಆಯೋಜನೆಗಾಗಿ ಹೆದ್ದಾರಿ ರಸ್ತೆಯನ್ನೇ ಬಂದ್ ಮಾಡಿ ಶಾಸಕ ವರ್ತೂರ್ ಪ್ರಕಾಶ್ ವಿರುದ್ಧ ...

news

ಮಾಧ್ಯಮ ಪ್ರತಿನಿಧಿಗಳಿಗೆ ತಲೆ ಕೆಟ್ಟಿದೆಯೇ: ನಾಲಿಗೆ ಹರಿಬಿಟ್ಟ ಈಶ್ವರಪ್ಪ

ಬೆಂಗಳೂರು: ಖಾಸಗಿ ವೈದ್ಯರ ಮುಷ್ಕರ ಕುರಿತಂತೆ ಬಿಜೆಪಿ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎನ್ನುವ ...

Widgets Magazine
Widgets Magazine