ಉಚಿತ ಅಡುಗೆ ಅನಿಲ ಸಂಪರ್ಕಕ್ಕೆ ಆಧಾರ್ ಕಡ್ಡಾಯ

Bengaluru, ಬುಧವಾರ, 8 ಮಾರ್ಚ್ 2017 (17:40 IST)

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬಡ ಮಹಿಳೆಯರಿಗೆ ನೀಡಲಾಗುವ ಉಚಿತ ಎಲ್`ಪಿಜಿ ಕನೆಕ್ಷನ್`ಗೆ ಇನ್ಮುಂದೆ ಅಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ.
 


ಕಳೆದ ವರ್ಷ ಅಡುಗೆ ಅನಿಲದ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯಗೊಳಿಸಲಾಗಿತ್ತು. ಇದೀಗ, ಅದೇ ನಿಯಮವನ್ನ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ನೀಡಲಾಗುವ ಉಚಿತ ಕನೆಕ್ಷನ್ ಸೇವೆಗೂ ವಿಸ್ತರಿಸಲಾಗಿದೆ.
`ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಸೌಲಭ್ಯವನ್ನ ಪಡೆಯಲು ಇಚ್ಛಿಸುವ ಫಲಾನುಭವಿಗಳು ತಮ್ಮ ಗುರುತಿನ ಚೀಟಿಯಾಗಿ ಆಧಾರ್ ಕಾರ್ಡ್ ನೀಡಬೇಕೆಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 
ಇದೇವೇಳೆ, ಉಚಿತ ಅಡುಗೆ ಅನಿಲ ಸಂಪರ್ಕ ಪಡೆಯಲು ಇಚ್ಛಿಸುವ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು ಮಾರ್ಚ್ 31ರ ಒಳಗೆ ಅರ್ಜಿ ಸಲ್ಲಿಕೆ ತಿಳಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಮಾರಸ್ವಾಮಿ ಸಿಎಂ ಆಗಿದ್ದು, ಜನತೆಯ ಆಶೀರ್ವಾದದಿಂದಲ್ಲ: ದೇವೇಗೌಡ

ಬೆಂಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ರಾಜ್ಯದ ಜನತೆಯ ಆಶೀರ್ವಾದದಿಂದಲ್ಲ. ಇತರ ಪಕ್ಷಗಳ ...

news

ಅಜ್ಮೇರ್ ಸ್ಫೋಟ: ಅಸೀಮಾನಂದ್, ಇಂದ್ರೇಶ್ ಕುಮಾರ್ ಖುಲಾಸೆ

ಜೈಪುರ್: 2007ರಲ್ಲಿ ಅಜ್ಮೆರ್ ಷರೀಫ್ ದರ್ಗಾ ಬಳಿ ನಡೆದ ಬಾಂಬ್ ಸ್ಫೋಟ ಘಟನೆ ಕುರಿತಂತೆ ಕೋರ್ಟ್ ಮೂವರನ್ನು ...

news

ದೇಶದ್ರೋಹಿ ನಮ್ಮ ಮಗನಲ್ಲ : ಶಂಕಿತ ಉಗ್ರ ಸೈಫುಲ್ಲಾ ಶವ ಸ್ವೀಕರಿಸಲೊಪ್ಪದ ತಂದೆ

ಲಖನೌನ ಠಾಕೂರ್‌ಗಂಜ್ ಪ್ರದೇಶದಲ್ಲಿ ಎಟಿಎಸ್ (ಭಯೋತ್ಪಾದಕ ನಿಗ್ರಹ ಪಡೆ) ಗುಂಡೇಟಿಗೆ ಹತನಾದ ಶಂಕಿತ ಐಸಿಸ್ ...

news

ತುಮಕೂರಿನ ಜೈಲಿಗೆ ವಿ.ಕೆ.ಶಶಿಕಲಾ ಸ್ಥಳಾಂತರ...?

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ನಾಲ್ಕು ವರ್ಷಗಳ ಶಿಕ್ಷೆಗೆ ಗುರಿಯಾದ ಎಐಎಡಿಎಂಕೆ ...

Widgets Magazine