ಯುವತಿಯರ ಮೇಲೆ ಆ್ಯಸಿಡ್ ಎರಚುವವರು ಅಲ್ಲಾವುದ್ದೀನ್ ಖಿಲ್ಜಿಯಂತವರು: ಉಮಾಭಾರತಿ

ಜೈಪುರ್, ಶನಿವಾರ, 4 ನವೆಂಬರ್ 2017 (16:41 IST)

ಯುವತಿಯರ ಮೇಲೆ ಆ್ಯಸಿಡ್ ಎರಚುವವರು ಅಲ್ಲಾವುದ್ದೀನ್ ಖಿಲ್ಜಿ ವಂಶಸ್ಥರು ಎಂದು ಕೇಂದ್ರ ಸಚಿವೆ ಉಮಾಭಾರತಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವುದೇ ಕಾರಣಕ್ಕೂ ರಾಣಿ ಪದ್ಮಾವತಿ ಇತಿಹಾಸ ತಿರುಚಲು ಬಿಡುವುದಿಲ್ಲ. ಪದ್ಮಾವತಿ ಚಿತ್ರದಲ್ಲಿ ಇತಿಹಾಸಕ್ಕೆ ಕಳಂಕ ತರುವ ದೃಶ್ಯಗಳಿವೆ ಎನ್ನುವ ಶಂಕೆ ಕಾಡುತ್ತಿದೆ ಎಂದು ತಿಳಿಸಿದ್ದಾರೆ.
 
ರಾಜಸ್ಥಾನದಾದ್ಯಂತ ಬಾಲಿವುಡ್‌ನ ಪದ್ಮಾವತಿ ಚಿತ್ರವನ್ನು ವಿರೋಧಿಸಿ ಭಾರಿ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಸಚಿವೆ ಉಮಾಭಾರತಿ ಎಂಟ್ರಿ ಕೊಟ್ಟಿರುವುದು ಪ್ರತಿಭಟನೆಕಾರರಿಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಮೂಲಗಳು ತಿಳಿಸಿವೆ.
 
 ವಿವಾದಿತ ಪದ್ಮಾವತಿ ಸಿನೆಮಾ ಸಂಬಂಧ ಚಿತ್ರದ ನಿರ್ದೇಶಕರಿಗೆ ಬಹಿರಂಗ ಪತ್ರ ಬರೆದಿರುವ ಸಚಿವೆ ಉಮಾಭಾರತಿ, ರಾಣಿ ಪದ್ಮಾವತಿ, ರಾಣಿ ಪದ್ಮಾವತಿ ಇತಿಹಾಸಕ್ಕೆ ಯಾವುದೇ ಕಾರಣಕ್ಕೂ ಧಕ್ಕೆಯಾಗಬಾರದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪಿಎಫ್ಐ ಮಾತ್ರವಲ್ಲ ಆರೆಸ್ಸೆಸ್ ಸಹ ಬ್ಯಾನ್ ಆಗಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಪಿಎಫ್ಐ ಸಂಘಟನೆ ಬ್ಯಾನ್ ಮಾಡಬೇಕು ಎಂದು ಟ್ವೀಟ್ ಮಾಡಿದ್ದ ತಮ್ಮ ನಡೆಯನ್ನ ಕೆಪಿಸಿಸಿ ...

news

ಕನ್ಹಯ್ಯಾಕುಮಾರ್ ಭಗತ್‌ಸಿಂಗ್‌ರಂತೆ: ಬಿಜೆಪಿ ಸಂಸದ

ಲಕ್ನೋ: ಜವಾಹರಲಾಲ್ ನೆಹರು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ...

news

ಗುಜರಾತ್ ನಲ್ಲಿ "ಅಬ್ ಕಿ ಬಾರ್ ಮೋದಿ ಕಿ ಹಾರ್ " ನಿಶ್ಚಿತ : ಸುಷ್ಮಿತಾ ದೇವ್

ಬೆಂಗಳೂರು: ಕೇಂದ್ರ ಸರ್ಕಾರ ಮಹಿಳೆಯರನ್ನು ಕಡೆಗಣಿಸಿದ್ದು, ಮಹಿಳೆಯರನ್ನ ಕಿಚನ್ ನಲ್ಲೇ ನೋಡಲು ಅವರು ...

news

ಮಂಗಳೂರು ಮೇಯರ್‌ ಕವಿತಾ ಹೊಟ್ಟೆಗೆ ಪಂಚ್ ನೀಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು: ನಗರದ ಮೇಯರ್ ಕವಿತಾ ಸಾನಿಲ್ ಅವರಿಗೆ ಸಿಎಂ ಸಿದ್ದರಾಮಯ್ಯ ಪಂಚ್ ನೀಡಿ ಹಾಸ್ಯ ಚಟಾಕಿ ...

Widgets Magazine
Widgets Magazine