ಅಪೋಲೊ ಆಸ್ಪತ್ರೆಯಲ್ಲಿ ನಟಿ ಖುಷ್ಬೂಗೆ ಶಸ್ತ್ರಚಿಕಿತ್ಸೆ

ಚೆನ್ನೈ, ಶುಕ್ರವಾರ, 3 ನವೆಂಬರ್ 2017 (15:37 IST)

ಚೆನ್ನೈ: ಖ್ಯಾತ ಚಿತ್ರ ನಟಿ ಖುಷ್ಬೂ ಸುಂದರ್ ಇಲ್ಲಿನ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆಪರೇಷನ್ ಯಶಸ್ವಿಯಾಗಿದೆ.


ಖುಷ್ಬೂ ಹೊಟ್ಟೆಯಲ್ಲಿದ್ದ ಸಣ್ಣ ಗಂಟನ್ನು ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ. ಕಾಂಗ್ರೆಸ್ ನಾಯಕಿಯೂ ಆಗಿರುವ ಖುಷ್ಬೂ ಆರೋಗ್ಯದಲ್ಲಿ ಸ್ಥಿರತೆ ಇದೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ಆದರೆ ಕೆಲವು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ವೈದ್ಯರು ಸೂಚಿಸಿದ್ದಾರೆ.

ಆಸ್ಪತ್ರೆಯಲ್ಲಿ ನಟಿಯ ಕುಟುಂಬಸ್ಥರು ಹಾಜರಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಖೂಷ್ಬೂ ಅವರೇ ಖುದ್ದು ಆಪರೇಷನ್ ವಿಚಾರವನ್ನು ಟ್ವೀಟ್ ಮಾಡಿದ್ದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಕಲಿ ಮೇಲ್ ಐಡಿ ಬಳಸಿ ದುಬಾರಿ ವಸ್ತು ಖರೀದಿಸಿ ಅಮೆಜಾಗ್ ಗೇ ಪಂಗನಾಮ..!

ಮೈಸೂರು: ನಕಲಿ ಇ-ಮೇಲ್ ಬಳಸಿ ದುಬಾರಿ ಬೆಲೆ ವಸ್ತು ಖರೀದಿಸಿದ್ದವರು ಅಮೆಜಾನ್ ಕಂಪನಿಗೆ ಲಕ್ಷಾಂತರ ರೂ. ನಾಮ ...

news

ಬಿಜೆಪಿ ಯಾತ್ರೆ ಮಾಡಿದಷ್ಟು ನಮಗೆ ಲಾಭ: ಸಿಎಂ ಲೇವಡಿ

ಬೆಂಗಳೂರು: ಬಿಜೆಪಿ ನಾಯಕರು ಯಾತ್ರೆ ಮಾಡಿದಷ್ಟು ನಮಗೆ ಲಾಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ

news

ಖಾಸಗಿ ವೈದ್ಯರನ್ನು ನಿಮ್ಮ ಗುಲಾಮರು ಅಂದುಕೊಡಿದ್ದೀರಾ?: ಕುಮಾರಸ್ವಾಮಿ ಕಿಡಿ

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ವೈದ್ಯರ ವಿರುದ್ಧ ಮನಬಂದಂತೆ ಹೇಳಿಕೆ ನೀಡುವ ಸಚಿವ ರಮೇಶ್ ಕುಮಾರ್ ...

news

ಯಾರೇ ಅಡ್ಡ ಬಂದ್ರೂ ಬಿಎಸ್‌ವೈ ಸಿಎಂ ಆಗೋದನ್ನು ತಪ್ಪಿಸಲು ಸಾಧ್ಯವಿಲ್ಲ: ಜಗ್ಗೇಶ್

ತುರುವೇಕೆರೆ: ಯಾರೇ ಅಡ್ಡ ಬಂದ್ರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದನ್ನು ...

Widgets Magazine
Widgets Magazine