ಕೋಲ್ಕತಾ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡದೆ ರದ್ದುಗೊಳಿಸಿದ್ದ ಪಶ್ಚಿಮ ಬಂಗಾಳ ಸರಕಾರ, ಮಾರನೇ ದಿನವೇ, ಮುಂದಿನ ವಾರ ನಡೆಯಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರ್ಯಕ್ರಮಕ್ಕೂ ಅನುಮತಿ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.