ನವದೆಹಲಿ: ಇತ್ತೀಚೆಗಷ್ಟೇ ಅಮೇಠಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಪತ್ತೆ ಎಂದು ಪೋಸ್ಟರ್ ಕಂಡುಬಂದಿದ್ದು ಸುದ್ದಿಯಾಗಿತ್ತು. ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸರದಿ.