Widgets Magazine
Widgets Magazine

ಪಾಕಿಸ್ತಾನದ ಪರ ಘೋಷಣೆ ಕೂಗಿದ ಶಾಸಕ ಅಕ್ಬರ್‌ ಲೋನ್

ನವದೆಹಲಿ, ಭಾನುವಾರ, 11 ಫೆಬ್ರವರಿ 2018 (06:59 IST)

Widgets Magazine

ನವದೆಹಲಿ : ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಶಾಸಕ ಅಕ್ಬರ್‌ ಲೋನ್ ಅವರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

 
ಜಮ್ಮುವಿನಲ್ಲಿ ಬೆಳಿಗ್ಗೆ ಸುಂಜುವಾನ್‌ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಪಾಕ್ ವಿರೋಧಿ ಘೋಷಣೆ ಕೂಗಿದಾಗ ತಾನು ಪಾಕ್ ಪರ ಘೋಷಣೆ ಕೂಗಿದ್ದಾಗಿ ನಂತರ ಶಾಸಕ ಅಕ್ಬರ್‌ ಲೋನ್‌ ಹೇಳಿಕೊಂಡಿದ್ದಾರೆ.
 

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ‘'ಹೌದು ನಾನು ಘೋಷಣೆ ಕೂಗಿದ್ದು ನಿಜ. ಅದು ನನ್ನ ವೈಯಕ್ತಿಕ ಅಭಿಪ್ರಾಯ. ಸದನದಲ್ಲಿ ಘೋಷಣೆ ಕೂಗಿರುವುದು ಬೇರೆಯವರಿಗೆ ಏಕೆ ಸಮಸ್ಯೆಯಾಗಬೇಕು?' ಎಂದು ಪ್ರಶ್ನಿಸಿರುವುದಾಗಿ ಮಾಧ್ಯವೊಂದರಲ್ಲಿ ವರದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಹೊಸದಿಲ್ಲಿ ವಿಧಾನಸಭೆ ನ್ಯಾಷನಲ್ ಕಾನ್ಫರೆನ್ಸ್‌ ಪಾಕಿಸ್ತಾನ ಶನಿವಾರ ಘೋಷಣೆ Pakistan Saturday Announcement New Delhi Vidhana Sabha National Conference

Widgets Magazine

ಸುದ್ದಿಗಳು

news

ನೆಹರೂ ಕಾಶ್ಮೀರ ಬಿಟ್ಟುಕೊಟ್ಟಿದ್ದು ಸಾಬೀತುಪಡಿಸಿದರೆ ರಾಜೀನಾಮೆ- ಖರ್ಗೆ

ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದನ್ನು ಸಾಬೀತು ಪಡಿಸಿದರೆ ರಾಜೀನಾಮೆ ...

news

ದೇವಸ್ಥಾನ ಭೇಟಿ ಆರಂಭಿಸಿದ ರಾಹುಲ್ ಗಾಂಧಿ

ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯ ಸಮಾವೇಶದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇವಸ್ಥಾನ ...

news

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯ- ಕುಮಾರಸ್ವಾಮಿ

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ...

news

ಸತ್ಯ ಹೇಳುವ, ಭರವಸೆ ಈಡೇರಿಸುವ ಕಾಂಗ್ರೆಸ್ ಬೆಂಬಲಿಸಿ- ರಾಹುಲ್ ಗಾಂಧಿ

ಸುಳ್ಳು ಹೇಳುವ ಬಿಜೆಪಿ ಅಥವಾ ಸತ್ಯ ಹೇಳುವ ಭರವಸೆಗಳನ್ನು ಈಡೇರಿಸುವ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ...

Widgets Magazine Widgets Magazine Widgets Magazine