‘ಮೋದಿ ಸರ್ಕಾರವನ್ನು ಹೊರದಬ್ಬದಿದ್ರೆ ಭಾರತಕ್ಕೆ ಅಪಾಯ ಖಂಡಿತಾ’

ನವದೆಹಲಿ, ಸೋಮವಾರ, 5 ಫೆಬ್ರವರಿ 2018 (09:09 IST)

ನವದೆಹಲಿ: ಮೋದಿ ಸರ್ಕಾರವನ್ನು ಹೊರದಬ್ಬದಿದ್ದರೆ ಮುಂದಿನ ದಿನಗಳಲ್ಲಿ ಭಾರತಕ್ಕೆ ಅಪಾಯ ಖಂಡಿತಾ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.
 

ಬಿಜೆಪಿ ಮತ್ತುಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್ ದೇಶದಲ್ಲಿ ಇವೆರಡೂ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಶೀಘ್ರದಲ್ಲೇ ಮೋದಿ ಸರ್ಕಾರವನ್ನು ಕೆಳಗಿಳಿಸದಿದ್ದರೆ ದೇಶಕ್ಕೆ ಅಪಾಯ ತಪ್ಪಿದ್ದಲ್ಲ ಎಂದಿದ್ದಾರೆ.
 
‘ಎಲ್ಲರ ಖಾತೆಗೆ 15 ಲಕ್ಷ ರೂ. ನೀಡುವುದಾಗಿ ಜನರನ್ನು ಮೂರ್ಖರಾಗಿಸುತ್ತಾ ಈ ಸರ್ಕಾರ ಅಧಿಕಾರಕ್ಕೆ ಬಂತು. ಅಧಿಕಾರಕ್ಕೆ ಬಂದ ಮೇಲೆ ಕೋಮುವಾದ ರಾಜಕಾರಣ ಮಾಡುತ್ತಾ ದೇಶದ ಸಮಸ್ಯೆಗಳನ್ನೇ ಮರೆಯಿತು’ ಎಂದು ಸಮಾಜವಾದಿ ಪಕ್ಷದ ಮುಖಂಡ ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕನ್ನಡ ಮಾತನಾಡಲು ಬರದ ಕಾಡುಪಾಪ ರಮ್ಯಾ- ಜಗ್ಗೇಶ್ ಕಿಡಿ

ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ವಿರುದ್ಧ ಕಿಡಿಕಾರಿದ ನಟ ಜಗ್ಗೇಶ್ ಈಕೆ ಯಾರು? ಸಾಧನೆ ಏನು? ...

news

ಮೋದಿ ಕಾರ್ಯಕ್ರಮದಿಂದ ಸರ್ಕಾರಕ್ಕೆ ಕೋಟಿ, ಕೋಟಿ ಲಾಭ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಂಡ ಕಾರಣ ...

news

ಪ್ರಧಾನಿ ಮೋದಿ ಭಾಷಣದೊಳಗೆ ರಾಹುಲ್ ದ್ರಾವಿಡ್ ಬಂದಿದ್ದೇಕೆ?!

ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದಲ್ಲಿ ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ...

news

ಪೊಲೀಸರ ಮೇಲೆ ಬೇಸರಗೊಂಡ ವಾಟಾಳ್ ನಾಗರಾಜ್ ಹೀಗ್ಯಾಕೆ ಹೇಳಿದ್ರು....?

ಬೆಂಗಳೂರು : ಕನ್ನಡ ಪರ ಒಕ್ಕೂಟ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್‍ ಅವರು ಬಿಜೆಪಿ ಪರಿವರ್ತನಾ ...

Widgets Magazine