ಅಮರನಾಥ ಯಾತ್ರಿಕರ ಮೇಲೆ ಉಗ್ರರ ದಾಳಿ: ಗಾಯಾಳು ಮಹಿಳೆ ಸಾವು

ನವದೆಹಲಿ, ಭಾನುವಾರ, 16 ಜುಲೈ 2017 (12:57 IST)

ಶ್ರೀನಗರ : ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯಾತ್ರಾರ್ಥಿ ಮಹಿಳೆಯೊಬ್ಬರು ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.
 
ಮೃತ ಮಹಿಳೆ 47 ವರ್ಷದ ಲಲಿತಾ ಬೆನ್‌  ಎಂದು ತಿಳಿದುಬಂದಿದೆ. ಮಹಿಳೆ ಶ್ರೀನಗರದ ಕ್ಸಿಮ್ಸ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 
 
ಜುಲೈ 10 ರಂದು ಉಗ್ರರು ಅಮರನಾಥ ಯಾತ್ರಿಕರ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 7 ಜನ ಯಾತ್ರಿಕರು ಸಾವನ್ನಪ್ಪಿದ್ದು 12 ಜನರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಲಲಿತಾ ಬೆನ್ ಇಂದು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
 ಇದರಲ್ಲಿ ಇನ್ನಷ್ಟು ಓದಿ :  
ಅಮರನಾಥ ಯಾತ್ರಿಕರು ಉಗ್ರರ ದಾಳಿ ಗಾಯಾಳು ಮಹಿಳೆ ಸಾವು Amarnath Attack Woman Pilgrim Succumbs To Injuries

ಸುದ್ದಿಗಳು

news

ಡಿಐಜಿ ರೂಪಾ ಪರವಾಗಿದ್ದ 40 ಕೈದಿಗಳು ಬಳ್ಳಾರಿಗೆ ಶಿಪ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಪಡೆಯಲು ಎಐಎಡಿಎಂಕೆ ನಾಯಕಿ ಶಶಿಕಲಾ 2 ಕೋಟಿ ...

news

ರಾಷ್ಟ್ರಧ್ವಜ ಹಾರಾಟ ಮಾಡುವ ಕಂಬದಲ್ಲಿ ಬಿಜೆಪಿ ಬಾವುಟ?

ವಿಜಯಪುರ: ಶಾಲೆಯಲ್ಲಿ ರಾಷ್ಟ್ರಧ್ವಜ ಹಾರಾಟ ಮಾಡುವ ಕಂಬದಲ್ಲಿ ಬಿಜೆಪಿ ಪಕ್ಷದ ಬಾವುಟ ಹಾರಿಸಿರುವುದು ...

news

ನರಗುಂದದಲ್ಲಿ ಮಾಡು ಇಲ್ಲವೇ ಮಡಿ ರೈತರ ಹೋರಾಟ

ನರಗುಂದ: ಮಹಾದಾಯಿ ಹೋರಾಟಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ರೈತರು ...

news

ಜಮ್ಮು-ಕಾಶ್ಮೀರದಲ್ಲಿ ಘರ್ಷಣೆ: ಬಂದ್ ಆಚರಣೆ

ಜಮ್ಮಾ ಮಸೀದಿಯೊಂದನ್ನು ಧ್ವಂಸ ಮಾಡಿದ್ದಾರೆ ಎಂಬ ಕಾರಣಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಘರ್ಷಣೆ ...

Widgets Magazine