ಅಮರ್ತ್ಯ ಸೇನ್ ಅವರು ದೇಶದ್ರೋಹಿ-ಸುಬ್ರಮಣಿಯನ್ ಸ್ವಾಮಿ

ನವದೆಹಲಿ, ಸೋಮವಾರ, 29 ಜನವರಿ 2018 (06:42 IST)

ನವದೆಹಲಿ : ‘ ಭಾರತ ರತ್ನ’ ಗೌರವಾನ್ವಿತ ಅಮರ್ತ್ಯ ಸೇನ್ ಅವರನ್ನು ದೇಶದ್ರೋಹಿ ಎಂದು ಬಿಜೆಪಿ ಸುಬ್ರಮಣಿಯನ್ ಸ್ವಾಮಿ ಅವರು ಹೇಳಿದ್ದಾರೆ.

 
ಆರೆಸ್ಸೆಸ್ ನಾಯಕರಿಗೆ ಪದ್ಮ ಪ್ರಶಸ್ತಿ ನೀಡಿರುವುದಕ್ಕೆ ಬಿಜೆಪಿ ವಿರುದ್ದ ಕಾಂಗ್ರೆಸ್ ವಾಗ್ದಾಳಿ ನಡೆಸಿರುವ ಹಿನ್ನಲೆಯಲ್ಲಿ ಆಕ್ರೋಶಗೊಂಡ ಸುಬ್ರಮಣಿಯನ್ ಸ್ವಾಮಿ ಅವರು,’ ಆರೆಸ್ಸೆಸ್ ದೇಶದ ನಾಗರೀಕರು. ಅವರು ಕಠಿಣ ಪರಿಶ್ರಮ ಪಡುತ್ತಿದ್ದಾರೆ. ಆದರೆ ಅವರ ಪರಿಶ್ರಮವನ್ನು ಗುರುತಿಸುತ್ತಿಲ್ಲ. ಆರೆಸ್ಸೆಸ್ ಅವರು ಯಾವುದೇ ನಿರೀಕ್ಷೆ ಇಲ್ಲದೆ ಸಾಮಾಜಿಕ ಸೇವೆ ಮಾಡುತ್ತಿದ್ದಾರೆ. ಆದರೆ ಎನ್.ಡಿ.ಎ. ದೇಶದ್ರೋಹಿಯಾಗಿರುವ ಅಮರ್ತ್ಯ ಸೇನ್ ಅವರಿಗೆ ‘ಭಾರತ ರತ್ನ’ ನೀಡಿ ಗೌರವಿಸಿತ್ತು. ನಲಂದಾ ವಿಶ್ವವಿದ್ಯಾನಿಲಯದಲ್ಲಿ ಲೂಟಿ ಮಾಡಿರುವುದು ಬಿಟ್ಟರೆ ಅವರು ದೇಶಕ್ಕಾಗಿ ಮಾಡಿರುವುದಾದರೂ ಏನು? ಅವರು ಕೇವಲ ಎಡಪಂಥೀಯರಾದ ಕಾರಣಕ್ಕೆ ಹಾಗು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಒತ್ತಾಯ ಹೇರಿರುವುದಕ್ಕೆ ಪ್ರಶಸ್ತಿ ನೀಡಲಾಗಿತ್ತು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾವೇರಿ ತೀರ್ಪಿನ ಬಗ್ಗೆ ದೇವೇಗೌಡ ಆತಂಕ

ಇನ್ನೆರಡು ವಾರದಲ್ಲಿ ಹೊರಬೀಳಲಿರುವ ಕಾವೇರಿ ತೀರ್ಪು ನನ್ನಲ್ಲಿ ಆತಂಕ ಮೂಡಿಸಿದೆ ಎಂದು ಜೆಡಿಎಸ್ ರಾಷ್ಟ್ರೀಯ ...

news

ತಡೆಗೋಡೆ ಒಡೆದುಹಾಕಿದ ಕರ್ನಾಟಕ– ಮತ್ತೆ ನಾಲಿಗೆ ಹರಿಬಿಟ್ಟ ಗೋವಾ ಸಚಿವ

ಮಹಾದಾವಿ ವಿಚಾರದಲ್ಲಿ ನ್ಯಾಯಾಧೀಕರಣದಲ್ಲಿ ತೊಂದರೆ ಆಗಲಿದೆ ಎಂಬ ಕಾರಣಕ್ಕೆ ತಾನೇ ಕಟ್ಟಿದ ತಡೆಗೋಡೆಯನ್ನು ...

news

ಕಣಕುಂಬಿಗೆ ಗೋವಾ ನಿಯೋಗ ಶಿಷ್ಠಾಚಾರ ಉಲ್ಲಂಘಿಸಿ ಭೇಟಿ– ಎಂ.ಬಿ.ಪಾಟೀಲ್

ಕಳಸಾ ಬಂಡೂರಿ ಯೋಜನೆಯ ಕಣಕುಂಬಿ ಪ್ರದೇಶಕ್ಕೆ ಗೋವಾದ ನಿಯೋಗ ಶಿಷ್ಠಾಚಾರ ಉಲ್ಲಂಘಿಸಿ ಕಳ್ಳತನದಿಂದ ಭೇಟಿ ...

news

ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ ಶಿವಕುಮಾರ ಸ್ವಾಮೀಜಿ

ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಮಠಕ್ಕೆ ಮರಳಿದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಠ ...

Widgets Magazine
Widgets Magazine