ನವದೆಹಲಿ: ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಪ್ರಶ್ನೆ ಮಾಡುವ ಹಕ್ಕು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.