ರಾಜ್ಯ ಬಿಜೆಪಿ ನಾಯಕರ ಜೊತೆ ದೆಹಲಿಯಲ್ಲಿ ಇಂದು ಸಭೆ ನಡೆಸಲಿರುವ ಅಮಿತ್ ಶಾ

ನವದೆಹಲಿ, ಭಾನುವಾರ, 13 ಜನವರಿ 2019 (10:42 IST)

ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕರ್ನಾಟಕ ರಾಜ್ಯ ಬಿಜೆಪಿ ನಾಯಕರ ಜೊತೆ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ.


ದೆಹಲಿ ನಡೆಯುವ ಇಂದಿನ ಸಭೆಗೆ ಹಾಜರಾಗುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಅವರು ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯದ ಎಲ್ಲ ಶಾಸಕರ, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ಹಾಗೇ ಶಾಸಕರು ಮತ್ತು ಸಂಸದರೊಂದಿಗೆ ಅಮಿತ್ ಶಾ ಇಂದು ಪ್ರತ್ಯೇಕವಾಗಿ ಸಭೆ ನಡೆಸಲಿದ್ದು, ರಾಜ್ಯದ ಲೋಕಸಭಾ ಅಭ್ಯರ್ಥಿಗಳ ಕುರಿತಂತೆ ಸ್ಥಳೀಯ ನಾಯಕರ ಅಭಿಪ್ರಾಯವನ್ನು ಇಂದಿನ ಸಭೆಯಲ್ಲಿ ಸಂಗ್ರಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಶಾಮನೂರು ಶಿವಶಂಕರ್

ದಾವಣಗೆರೆ : ವೀರಶೈವ-ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ...

news

ಸೀತೆ ಅರಣ್ಯದಲ್ಲಿದ್ದಾಗ ಮಾಂಸ ಸೇವನೆ ಮಾಡಿದ್ದಾರೆ ಎಂದ ಚಿಂತಕಿ ವಿರುದ್ಧ ದೂರು ದಾಖಲು

ಮೈಸೂರು : ಪೆರಿಯಾರ್ ವಾದಿ ಚಿಂತಕಿ ಕಲೈಸೆಲ್ವಿ ರಾಮಾಯಣದ ಸೀತೆಯ ಆಹಾರ ಕ್ರಮದ ಬಗ್ಗೆ ವಿವಾದಾತ್ಮಕ ಹೇಳಿಕೆ ...

news

ಹುಲಿವೇಷ ಕಲಿಯಲು ಬಂದ ಬಾಲಕಿಯ ಮೇಲೆ ಕುಖ್ಯಾತ ರೌಡಿಯಿಂದ ಅತ್ಯಾಚಾರ

ಮಂಗಳೂರು : ಹುಲಿವೇಷ ಕಲಿಯಲು ಬಂದ ಬಾಲಕಿಯ ಮೇಲೆ ಕುಖ್ಯಾತ ರೌಡಿಶೀಟರ್ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ ...

news

ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆ

ಮೈಸೂರು : ಶಾಲಾ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥರಾದ ಘಟನೆಗಳನ್ನು ನಾವು ಹಲವು ಬಾರಿ ಕೇಳಿದ್ದೇವೆ. ಆದರೆ ...